ಅಮಿತ್ ಶಾ ಗೃಹ ಸಚಿವರೋ ಅಥವಾ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿರುವ ಕುದುರೆ ವ್ಯಾಪಾರದ ದಲ್ಲಾಳಿಯೋ? – ಕಾಂಗ್ರೆಸ್

ಬೆಂಗಳೂರು: ಅಮಿತ್ ಶಾ ( Amith Shah ) ಗೃಹ ಸಚಿವರೋ ಅಥವಾ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿರುವ ಕುದುರೆ ವ್ಯಾಪಾರದ ದಲ್ಲಾಳಿಯೋ? ಆಪರೇಷನ್ ಕಮಲ ಎಂಬ ದಗಾಕೊರ ಕೆಲಸದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಗೃಹಸಚಿವ ಅಮಿತ್ ಶಾ, ಬಿಎಲ್ ಸಂತೋಷ್ ಅವರುಗಳ ಹೆಸರುಗಳು ಬಹಿರಂಗವಾಗಿದೆ, ಈ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕು ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಒತ್ತಾಯಿಸಿದೆ. ಅಮಿತ್ ಶಾ ಗೃಹ ಸಚಿವರೋ ಅಥವಾ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿರುವ ಕುದುರೆ … Continue reading ಅಮಿತ್ ಶಾ ಗೃಹ ಸಚಿವರೋ ಅಥವಾ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿರುವ ಕುದುರೆ ವ್ಯಾಪಾರದ ದಲ್ಲಾಳಿಯೋ? – ಕಾಂಗ್ರೆಸ್