ಪಾಕ್ ಪರ ಘೋಷಣೆ ತನಿಖೆ, ಬಂಧನ ಮಾಡದ ಬಿಜೆಪಿಗೆ ದೇಶದ ಬಗ್ಗೆ ಬದ್ಧತೆ ಇದೆಯಾ: ಡಿಸಿಎಂ ಡಿ.ಕೆ. ಶಿವಕುಮಾರ್

ಹುಬ್ಬಳ್ಳಿ:”ನಮ್ಮ ಸರ್ಕಾರದ ಅವಧಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಬಿಜೆಪಿ ತನ್ನ ಅವಧಿಯಲ್ಲಿ ಪಾಕ್ ಪರ ಘೋಷಣೆ ಕೂಗಿದಾಗ ತನಿಖೆಯೇ ನಡೆಸಲಿಲ್ಲ. ಅವರಿಗೆ ದೇಶದ ಬಗ್ಗೆ ಬದ್ಧತೆ ಇದೆಯಾ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಸಿಎಂ ಡಿಸಿಎಂ‌ ರಾಜೀನಾಮೆಗೆ ಬಿಜೆಪಿ ನಾಯಕರ ಆಗ್ರಹದ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ “ಅವರಿಗೆ … Continue reading ಪಾಕ್ ಪರ ಘೋಷಣೆ ತನಿಖೆ, ಬಂಧನ ಮಾಡದ ಬಿಜೆಪಿಗೆ ದೇಶದ ಬಗ್ಗೆ ಬದ್ಧತೆ ಇದೆಯಾ: ಡಿಸಿಎಂ ಡಿ.ಕೆ. ಶಿವಕುಮಾರ್