ಬೊಮ್ಮಾಯಿ ಕೇವಲ ಬಿಜೆಪಿ ಕಾರ್ಯಕರ್ತರಿಗಷ್ಟೇ ಮುಖ್ಯಮಂತ್ರಿಗಳೋ?: ಸ್ಪಷ್ಟ ಪಡಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ

ಬೆಂಗಳೂರು: ರಾಜಕೀಯ ಪ್ರಾತಿನಿಧ್ಯ ಕಳೆದುಕೊಳ್ಳುತ್ತಿರುವ ಈ ಸಮುದಾಯದ ಯುವಕರು ಪ್ರಾಣವನ್ನೂ ಯಾಕೆ ಕಳೆದುಕೊಳ್ಳುತ್ತಿದ್ದಾರೆ? ಬಸವರಾಜ ಬೊಮ್ಮಾಯಿ ಅವರು ಕೇವಲ ಬಿಜೆಪಿ ಕಾರ್ಯಕರ್ತರಿಗಷ್ಟೇ ಮುಖ್ಯಮಂತ್ರಿಗಳೋ? ಇಲ್ಲವೇ ರಾಜ್ಯದ ಸಮಸ್ತ ಆರುವರೆ ಕೋಟಿ ಜನತೆಗೋ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹಸಿದ್ದಾರೆ. ಈ ಸಂಬಂಧ ಸರಣಿ ಟ್ವಿಟ್ ಮಾಡಿರುವಂತ ಅವರು, ದಕ್ಷಿಣ ಕನ್ನಡದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ, ಸಂಘ ಪರಿವಾರದೊಳಗಿನ ಆಂತರಿಕ ಬಿಕ್ಕಟ್ಟುಗಳಿಗೂ ಸಂಬಂಧ ಇರುವಂತೆ ಕಾಣುತ್ತಿದೆ. ಈ … Continue reading ಬೊಮ್ಮಾಯಿ ಕೇವಲ ಬಿಜೆಪಿ ಕಾರ್ಯಕರ್ತರಿಗಷ್ಟೇ ಮುಖ್ಯಮಂತ್ರಿಗಳೋ?: ಸ್ಪಷ್ಟ ಪಡಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ