‘ನಟ ದರ್ಶನ್’ಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಯೋ?: ನಟಿ ರಮ್ಯಾ | Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ಟ್ವಿಟ್ ನಲ್ಲಿ ರಿಯಾಕ್ಟ್ ಮಾಡಿದ್ದು, ದರ್ಶನ್ ಅವರಿಗೆ ಮರಣದಂಡನೆಯೋ ಅಥವಾ ಜೀವಾವಧಿ ಶಿಕ್ಷೆಯೋ ಅಂತ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಇಂದು ನಟಿ ರಮ್ಯಾ ಅವರು ಕರ್ನಾಟಕ ಬಾಕ್ಸ್ ಆಫೀಸ್ ಎನ್ನುವಂತವರು ಎಕ್ಸ್ ಪೋಸ್ಟ್ ಅನ್ನು ರೀಪೋಸ್ಟ್ ಮಾಡಿದ್ದಾರೆ. ಆ ಪೋಸ್ಟ್ ನಲ್ಲಿ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ನಟ ದರ್ಶನ್ ವಿರುದ್ಧ … Continue reading ‘ನಟ ದರ್ಶನ್’ಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಯೋ?: ನಟಿ ರಮ್ಯಾ | Actor Darshan