Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಟ ದರ್ಶನ್ ‘ಚಿತ್ರರಂಗ’ ಭವಿಷ್ಯ ಮುಗಿದೆ ಹೋಯ್ತೆ? : ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್​.ಎಂ. ಸುರೇಶ್ ಹೇಳಿದ್ದೇನು?
KARNATAKA

ನಟ ದರ್ಶನ್ ‘ಚಿತ್ರರಂಗ’ ಭವಿಷ್ಯ ಮುಗಿದೆ ಹೋಯ್ತೆ? : ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್​.ಎಂ. ಸುರೇಶ್ ಹೇಳಿದ್ದೇನು?

By ಸುರೇಶ್‌

ಬೆಂಗಳೂರು : ತನ್ನ ಗೆಳತಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿಯನ್ನು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ಹಲವು ಚಿತ್ರರಂಗ ಕಲಾವಿದರು ದರ್ಶನವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ಆಗ್ರಹಿಸುತ್ತಿದ್ದಾರೆ. ಈ ಸಂಬಂಧ ಇಂದು ಕರ್ನಾಟಕ್ ಫಿಲಂ ಚೇಂಬರ್ ನಲ್ಲಿ ತುರ್ತು ಸಭೆ ನಡೆಸಿದ್ದು, ಅಧ್ಯಕ್ಷರಾದ ಎಂ.ಎನ್ ಸುರೇಶ್ ಈ ವಿಚಾರದಲ್ಲಿ ನಾವು ರಾಜಿ ಆಗಲ್ಲ ಎಂದು ತಿಳಿಸಿದ್ದಾರೆ.

ಹೌದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಸ್ಯಾಂಡಲ್ವುಡ್ನಿಂದ ಬ್ಯಾನ್ ಮಾಡುವ ಕುರಿತು ಇಂದು ಕರ್ನಾಟಕ ಫಿಲಂ ಚೇಂಬರ್ ನಲ್ಲಿ ಎಂ.ಎನ್ ಸುರೇಶ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.ಈ ವಿಚಾರದಲ್ಲಿ ನಾವು ರಾಜಿ ಆಗಲ್ಲ. ನಾವು ಈ ಹಿಂದೆ ಎಷ್ಟೋ ಕೇಸ್​ಗಳಲ್ಲಿ ಸಂಧಾನ ಮಾಡಿಸಿದ್ದೇವೆ ಎಂದು ಅವರು ತಿಳಿಸಿದರು.

ಆದರೆ ಇದು ಕೊಲೆ ಪ್ರಕರಣ ಆಗಿರುವುದರಿಂದ ಎಲ್ಲವೂ ಕಾನೂನಿನ ಅಡಿಯಲ್ಲೇ ನಡೆಯಬೇಕು. ಪಾರದರ್ಶಕತೆಯಿಂದ ನಾವು ಕೆಲಸ ಮಾಡುತ್ತೇವೆ. ಯಾವ ಚಿತ್ರರಂಗದಲ್ಲೂ ನಟ-ನಟಿಯರನ್ನು ತಕ್ಷಣಕ್ಕೆ ಬ್ಯಾನ್​ ಮಾಡಿಲ್ಲ. ಹಲವು ಸಭೆ ನಡೆದ ಬಳಿಕ ತೀರ್ಮಾನ ತೆಗೆದುಕೊಂಡಿದ್ದರು. ನಮ್ಮಲ್ಲಿ ದರ್ಶನ್​ ಬಂಧನವಾಗಿ ಮೂರು ದಿನ ಆಗಿದೆ ಅಷ್ಟೇ. ನಮಗೂ ಸಮಯಾವಕಾಶ ಬೇಕು. ಈ ವಿಚಾರದಲ್ಲಿ ಸಂಧಾನ ಆಗಲ್ಲ ಎಂದರು.

ದರ್ಶನ್​ ಜೊತೆ ಯಾವ ಸಿನಿಮಾಗಳು ಅನೌನ್ಸ್​ ಆಗಿವೆ ಹಾಗೂ ಯಾವ ಶೂಟಿಂಗ್​ ನಡೆಯುತ್ತಿದೆ ಎಂಬುದನ್ನು ನೋಡಬೇಕು. ಈ ಹಿಂದೆ ನಾವು ಎಷ್ಟೋ ಕೇಸ್​ಗಳಲ್ಲಿ ಸಂಧಾನ ಮಾಡಿಸಿದ್ದೇವೆ. ಆದರೆ ಇದು ಕೊಲೆ ಕೇಸ್​ ಆದ್ದರಿಂದ ಸೂಕ್ಷ ವಿಚಾರ. ಎಲ್ಲವೂ ಕಾನೂನಿನ ಅಡಿಯಲ್ಲೇ ಆಗಬೇಕು. ನಾವು ಪಾರದರ್ಶಕತೆಯಿಂದ ಕೆಲಸ ಮಾಡುತ್ತೇವೆ’ ಎಂದು ಎನ್​ಎಂ ಸುರೇಶ್​ ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

2 Mins Read

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

2 Mins Read

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

2 Mins Read
Recent News

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

SHOCKING : ಮನೆಯ ಹೊರಗೆ, ಬೆಡ್ ರೂಮ್ ನಲ್ಲೂ `CCTV’ ಅಳವಡಿಸಿದ್ದ ಪಾಪಿ ಪತಿ : ಮದುವೆಯಾಗಿ 48 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆ.!

State News
KARNATAKA

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಇಂದು (ಗುರುವಾರ) ವಿಧಾನಸೌಧದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಿಗ್ಗೆಯಿಂದಲೇ ಶಾಸಕರು ಸರದಿಯಲ್ಲಿ ಬಂದು…

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

BIG NEWS : ರೇಣುಕಾ ಸ್ವಾಮಿ ಕೊಲೆ ಕೇಸ್ : ಹೈಕೋರ್ಟ್ ನಲ್ಲಿರುವ ಪ್ರಕರಣದಿಂದ ನಿವೃತ್ತಿಯಾದ ದರ್ಶನ್ ಪರ ವಕೀಲ ಸುನಿಲ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.