ದಿನೇಶ್ ಗುಂಡೂರಾವ್ ಮತ್ತವರ ಪಕ್ಷವು ಗಾಂಧಿ ವಿಚಾರಧಾರೆ ಪರವೇ ಅಥವಾ ವಿರುದ್ಧವೇ?: ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ದಿನೇಶ್ ಗುಂಡೂರಾವ್ ಅವರು ಯಾವುದನ್ನು ಪ್ರಮೋಟ್ ಮಾಡಲು ಹೊರಟಿದ್ದಾರೆ? ಯಾವುದಾದರೂ ಹೊಸ ದಂಧೆ ಶುರು ಮಾಡಿದ್ದಾರಾ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬ್ರಾಹ್ಮಣರಾದ ವೀರ ಸಾವರ್ಕರ್ ಅವರು ದನದ ಮಾಂಸ ತಿನ್ನುತ್ತಿದ್ದರು ಎಂಬ ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದರು. ತಮ್ಮ ದಂಧೆಗೆ ಬೆಂಬಲ ಸಿಗಲೆಂದು ಆ ರೀತಿ ಮಾತನಾಡುತ್ತಿದ್ದಾರಾ? ಎಂದು ಪ್ರಶ್ನಿಸಿದರು. ಅವರು ಗೋಹತ್ಯೆಯನ್ನು ಬೆಂಬಲಿಸಿ ಮಾತನಾಡಿದ್ದಾರಾ? … Continue reading ದಿನೇಶ್ ಗುಂಡೂರಾವ್ ಮತ್ತವರ ಪಕ್ಷವು ಗಾಂಧಿ ವಿಚಾರಧಾರೆ ಪರವೇ ಅಥವಾ ವಿರುದ್ಧವೇ?: ಸಿ.ಟಿ.ರವಿ ಪ್ರಶ್ನೆ