ಮಕ್ಕಳಲ್ಲಿ ರಾಷ್ಟ್ರಭಕ್ತಿಯ ಸಂಸ್ಕಾರವನ್ನು ನೀಡುವುದು ಅಪರಾಧವೇ?: ಸಿ.ಟಿ ರವಿ ಪ್ರಶ್ನೆ

ಬೆಂಗಳೂರು: ಮಾನ್ಯ ಪ್ರಿಯಾಂಕ್ ಖರ್ಗೆ ಅವರೇ, ಯಾಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು ಹೇಳಿ..? ಮಕ್ಕಳಲ್ಲಿ ರಾಷ್ಟ್ರಭಕ್ತಿಯ ಸಂಸ್ಕಾರವನ್ನು ನೀಡುವುದು ಅಪರಾಧವೇ..? ಎಂಬುದಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಪ್ರಶ್ನಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಕ್ಕಳಲ್ಲಿ ರಾಷ್ಟ್ರಭಕ್ತಿಯ ಸಂಸ್ಕಾರವನ್ನು ನೀಡುವುದು ಅಪರಾಧವೇ..? ನಾವು ರಾಷ್ಟ್ರದ ಘಟಕ ಎನ್ನುವುದನ್ನು ಅರ್ಥ ಮಾಡಿಸಿ ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವುದು ಸಂವಿಧಾನ ಬಾಹಿರವೇ..? ನೀವೇಕೆ ಕಣ್ಣಿದ್ದು ಕುರುಡರಾಗಿದ್ದೀರಿ, ಕಿವಿ ಇದ್ದು ಕಿವುಡರಾಗಿದ್ದೀರಿ..? ಎಂದು ಕೇಳಿದ್ದಾರೆ. ನಿಮ್ಮ ಕಲ್ಬುರ್ಗಿ ಜಿಲ್ಲೆಯಲ್ಲೇ … Continue reading ಮಕ್ಕಳಲ್ಲಿ ರಾಷ್ಟ್ರಭಕ್ತಿಯ ಸಂಸ್ಕಾರವನ್ನು ನೀಡುವುದು ಅಪರಾಧವೇ?: ಸಿ.ಟಿ ರವಿ ಪ್ರಶ್ನೆ