‘ಕಾಂಗ್ರೆಸ್’ನವರು ಮಾತ್ರ ತಪ್ಪು ಮಾಡಿರೋದಾ.? ‘BJP’ಯವರು ತಪ್ಪೇ ಮಾಡಿಲ್ವಾ.? – ಶಾಸಕ ಜಮೀರ್ ಅಹ್ಮದ್

ಬೆಂಗಳೂರು: ಕೇಂದ್ರ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಉದ್ದೇಶ ಪೂರಿತವಾಗಿ, ರಾಜಕೀಯ ಪಿತೂರಿಯಿಂದಲೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ನಾಯಕ ರಾಹಲ್ ಗಾಂಧಿಗೆ ಕಿರುಕುಳ ನೀಡಲಾಗುತ್ತಿದೆ. ಈ ದೇಶದಲ್ಲಿ 50 ವರ್ಷಗಳ ಕಾಲ ಕಾಂಗ್ರೆಸ್ ಆಳ್ವಿಕೆ ಮಾಡಿತ್ತು. ಆಗ ಬಿಜೆಪಿಯವರಿಗೆ ಯಾರಿಗಾದ್ರೂ ತೊಂದ್ರೇ ಕೊಟ್ಟಿತ್ತಾ.? ಬರೀ ಕಾಂಗ್ರೆಸ್ ನವರು ಮಾತ್ರ ತಪ್ಪು ಮಾಡಿರೋದಾ.? ಬಿಜೆಪಿಯವರು ತಪ್ಪೇ ಮಾಡಿಲ್ವಾ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪ್ರಧಾನಿ ಮೋದಿ ಹೇಳ್ತಾ ಇರೋದು … Continue reading ‘ಕಾಂಗ್ರೆಸ್’ನವರು ಮಾತ್ರ ತಪ್ಪು ಮಾಡಿರೋದಾ.? ‘BJP’ಯವರು ತಪ್ಪೇ ಮಾಡಿಲ್ವಾ.? – ಶಾಸಕ ಜಮೀರ್ ಅಹ್ಮದ್