‘ದೇವೇಗೌಡ’ರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ?: ‘HDK’ ಗುಡುಗು

ನವದೆಹಲಿ: ಹಾಸನದ ಮಾಜಿ ಶಾಸಕ ಪ್ರೀತಂಗೌಡರನ್ನು ಪಾದಯಾತ್ರೆ ಸಭೆಗೆ ಕರೆಸಿದ್ದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವರು, ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು, ದೇವೆಗೌಡರ ಕುಟುಂಬಕ್ಕೆ ವಿಷ ಇಟ್ಟವನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ. ನವದೆಹಲಿಯಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡುತ್ತಾ, ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ಜೆ‌.ಟಿ.ದೇವೇಗೌಡರ ಅಧ್ಯಕ್ಷತೆಯ ಕೋರ್ ಕಮಿಟಿ ಬೆಂಗಳೂರಿನಲ್ಲಿ ಮಂಗಳವಾರ ತೀರ್ಮಾನ ಮಾಡಿದೆ. ಬಿಜೆಪಿ ನಾಯಕರು ಪಾದಯಾತ್ರೆ ಮಾಡಬೇಕು ಎಂದು ನಿರ್ಧಾರ ಕೈಗೊಂಡು ಸಿದ್ಧತೆ ಮಾಡುತ್ತಿದ್ದಾರೆ. ಆದರೆ, ಪಾದಯಾತ್ರೆಗೆ … Continue reading ‘ದೇವೇಗೌಡ’ರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ?: ‘HDK’ ಗುಡುಗು