ಮನೆಗೆ ಭೂಮಿ ಪಡೆದು ಸ್ಟೇಡಿಯಂ ನಿರ್ಮಿಸುವುದು ಎಷ್ಟು ಸರಿ: MLC ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
ಬೆಂಗಳೂರು: ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡುವುದು ಸರಿಯಲ್ಲ. ಗೃಹ ಮಂಡಳಿ ಮನೆಗಳನ್ನು ನಿರ್ಮಿಸಬೇಕೇ ಹೊರತು ಸ್ಟೇಡಿಯಂ ಹೇಗೆ ನಿರ್ಮಿಸುತ್ತದೆ ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಾಮಾನ್ಯ ಜನರಿಗೆ ಮನೆ ನಿರ್ಮಿಸುವ ಕೆಲಸವನ್ನು ಗೃಹ ಮಂಡಳಿ ಮಾಡುತ್ತಿತ್ತು. ಇದೀಗ ಹೇಗೆ ಸ್ಟೇಡಿಯಂ ನಿರ್ಮಿಸುತ್ತದೆ. ಸ್ಟೇಡಿಯಂ ಅನ್ನು … Continue reading ಮನೆಗೆ ಭೂಮಿ ಪಡೆದು ಸ್ಟೇಡಿಯಂ ನಿರ್ಮಿಸುವುದು ಎಷ್ಟು ಸರಿ: MLC ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed