BIG NEWS: ರಾಜ್ಯದಲ್ಲಿ ಹಿರಿಯ ಅಧಿಕಾರಿ ನಿಂದಿಸಿದ್ದಕ್ಕೆ ಸ್ವಯಂ ನಿವೃತ್ತಿಗೆ ಮುಂದಾದ ಶಿರಸ್ತೇದಾರ್

ಹಾಸನ: ಜಿಲ್ಲೆಯಲ್ಲಿ ಹಿರಿಯ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ಶಿರಸ್ತೇದಾರ್ ಒಬ್ಬರನ್ನು ನಿಂದಿಸಿರುವಂತ ಘಟನೆ ಬೆಳಕಿಗೆ ಬಂದಿದೆ. ದಲಿತ ಎನ್ನುವ ಕಾರಣಕ್ಕಾಗಿ ಉಪ ವಿಭಾಗಾಧಿಕಾರಿಯಿಂದ ನಿಂದನೆಗೆ ಒಳಗಾದಂತ ಶಿರಸ್ತೇದಾರ್ ಛೇ ದಲಿತನಾಗಿ ಹುಟ್ಟಿದ್ದೇ ತಪ್ಪಾ ಎನ್ನುವ ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ನಡೆಯುತ್ತಿದ್ದಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಸಕಲೇಶಪುರ ಉಪವಿಭಾಗಾಧಿಕಾರಿ ರಾಜೇಶ್ ಅವರು, ಅರಕಲಗೂಡು ತಹಶೀಲ್ದಾರ್ ಹಾಗೂ ತಹಶೀಲ್ದಾರ್ ಗ್ರೇಡ್-2 ಪ್ರಭಾರ ಆಗಿದ್ದಂತ ಸ್ವಾಮಿ.ಸಿ ಅವರನ್ನು ನೇಮಿಸಲಾಗಿತ್ತು. ಸಮೀಕ್ಷೆಯ ಕಾರ್ಯದಿಂದಾಗಿ ತಹಶೀಲ್ದಾರ್ ಹಾಗೂ ತಹಶೀಲ್ದಾರ್ … Continue reading BIG NEWS: ರಾಜ್ಯದಲ್ಲಿ ಹಿರಿಯ ಅಧಿಕಾರಿ ನಿಂದಿಸಿದ್ದಕ್ಕೆ ಸ್ವಯಂ ನಿವೃತ್ತಿಗೆ ಮುಂದಾದ ಶಿರಸ್ತೇದಾರ್