ಮಸೀದಿ ಮುಂದೆ ಗಣೇಶೋತ್ಸವ ಮೆರವಣಿಗೆ ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?: ಆರ್ ಅಶೋಕ್ ಪ್ರಶ್ನೆ

ಬೆಂಗಳೂರು : ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್‌ ಸರ್ಕಾರವಿದೆ. ಈ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಸಲು ಹಿಂದೂಗಳನ್ನು ಬಲಿಕೊಡಲೂ ಸಿದ್ಧವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಮಂಗಲದ ಕೋಮು ಗಲಭೆ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ನಿರ್ವಹಣೆ ಮಾಡುತ್ತಿರುವ ರೀತಿಯನ್ನು ಅವರು ಕಟು ಮಾತುಗಳಿಂದ ಟೀಕಿಸಿ ಸರಣಿ ಟ್ವೀಟ್‌ ಮಾಡಿದ್ದಾರೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ … Continue reading ಮಸೀದಿ ಮುಂದೆ ಗಣೇಶೋತ್ಸವ ಮೆರವಣಿಗೆ ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?: ಆರ್ ಅಶೋಕ್ ಪ್ರಶ್ನೆ