Fack Check: ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ನಿಜವೇ? ‘ಅಸಲಿ ಸತ್ಯ’ ಏನು.? ಇಲ್ಲಿದೆ ಡೀಟೆಲ್ಸ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದೆ. ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಅಂತ ವಿಪಕ್ಷಗಳ ನಾಯಕರು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿ ಬಿದ್ದಿದ್ದಾರೆ. ಆದರೇ ಅಸಲಿಗೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದ್ಯಾ.? ಆ ಬಗ್ಗೆ ಮುಂದೆ ಓದಿ. ನಿನ್ನೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗಲಾಗಿದೆ. ಇದು ರಾಜ್ಯದ ಶಕ್ತಿ ಸೌಧದಲ್ಲೇ ಕೂಗಿದ್ದು ಅಕ್ಷಮ್ಯ ಅಪರಾಧವಾಗಿದೆ. ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಪಕ್ಷಗಳು ಒತ್ತಾಯಿಸಿದ್ದವು. ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯಿಂದ … Continue reading Fack Check: ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ನಿಜವೇ? ‘ಅಸಲಿ ಸತ್ಯ’ ಏನು.? ಇಲ್ಲಿದೆ ಡೀಟೆಲ್ಸ್