BIG NEWS: ಮಂಗಳೂರಿನಲ್ಲಿ ‘ಬಾಂಬ್ ಬ್ಲಾಸ್ಟ್’ಗೂ PFIಗೂ ನಂಟು? ಈ ಬಗ್ಗೆ ‘ಸಿಎಂ ಬೊಮ್ಮಾಯಿ’ ಹೇಳಿದ್ದೇನು ಗೊತ್ತಾ?

ಬಳ್ಳಾರಿ : ಮಂಗಳೂರಿನಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣ ನಡೆದಿದ್ದು, ಇದೊಂದು ಭಯೋತ್ಪಾದಕ ಕೃತ್ಯ ಇರಬಹುದು ಎಂಬು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಜಾಲವನ್ನು ಸರ್ಕಾರ ಬೇಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. BIG NEWS: ಮಂಗಳೂರು ಆಟೋ ರಿಕ್ಷಾದಲ್ಲಿ ಸ್ಪೋಟಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಶಿವಮೊಗ್ಗ ಸ್ಪೋಟಕದ ಉಗ್ರ ಶಾರಿಕ್ ಭಾಗಿ ಶಂಕೆ ಅವರು ಇಂದು ಬಳ್ಳಾರಿಯ ಜೀವೃತ್ತ ಮೈದಾನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ನಿನ್ನೆ ಸಂಜೆ ಮಂಗಳೂರಿನಲ್ಲಿ ಆಟೋದಲ್ಲಿ ಪ್ರೆಶರ್ ಕುಕ್ಕರ್ ನಲ್ಲಿ ಬಾಂಬ್ ಸ್ಪೋಟವಾಗಿದೆ. ಈ … Continue reading BIG NEWS: ಮಂಗಳೂರಿನಲ್ಲಿ ‘ಬಾಂಬ್ ಬ್ಲಾಸ್ಟ್’ಗೂ PFIಗೂ ನಂಟು? ಈ ಬಗ್ಗೆ ‘ಸಿಎಂ ಬೊಮ್ಮಾಯಿ’ ಹೇಳಿದ್ದೇನು ಗೊತ್ತಾ?