ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟರು ಹತ್ಯೆ ಸಂಬಂಧ ಕುಟುಂಬಸ್ಥರನ್ನು ಭೇಟಿ ನೀಡಿದ ವಿಚಾರವಾಗಿ ಮಾಜಿ ಸಚಿವ ಯು.ಟಿ ಖಾದರ್ ಮಾತನಾಡಿದ ʻ ಪ್ರವೀಣ್, ಫಾಜಿಲ್ ತಾಯಿಯಂದಿರ ನೋವು ಒಂದೇ ಅಲ್ವಾ? ʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
BREAKING NEWS : ಸುರತ್ಕಲ್ ನ ಕಬರಸ್ತಾನದಲ್ಲಿ `ಫಾಜಿಲ್’ ಅಂತ್ಯಸಂಸ್ಕಾರ
ಪ್ರವೀಣ್ ನೆಟ್ಟರು ಕುಟುಂಬಸ್ಥರನ್ನು ಭೇಟಿಯಾಗಿ 25 ಲಕ್ಷ ಪರಿಹಾರವನ್ನು ನೀಡಿದ್ದಾರೆ. ಅದರ ಪಕ್ಕದಲ್ಲೇ ಮಸೂದ್ ಕುಟುಂಬಕ್ಕೆ ಯಾಕೆ ಭೇಟಿ ನೀಡಿಲ್ಲ. ಅವರಿಗೆ ಮಾತ್ರ ಯಾಕೆ ಪರಿಹಾರ ಸರ್ಕಾರ ಸಮಾನ ದೃಷ್ಟಿಯಿಂದ ನೋಡಬೇಕು. ಯಾವುದೇ ತಾರತಮ್ಯ ಮಾಡಬಾರದು. ಸಿಎಂ ಕಿಸೆಯಿಂದ ಕೊಡುವ ಹಣವಲ್ಲ ಅದು ಸರ್ಕಾರದ್ದು, ಮುಖ್ಯ ಮಂತ್ರಿಗಳದ್ದು ನಾಚಿಕೆಯಾಗುವ ನಿಲುವು. ಸರ್ಕಾರ ವೈಫಲ್ಯ ಎದ್ದು ಕಾಣಿಸುತ್ತದೆ.
BREAKING NEWS : ಸುರತ್ಕಲ್ ನ ಕಬರಸ್ತಾನದಲ್ಲಿ `ಫಾಜಿಲ್’ ಅಂತ್ಯಸಂಸ್ಕಾರ
ʻ ಪ್ರವೀಣ್, ಫಾಜಿಲ್ ತಾಯಿಯಂದಿರ ನೋವು ಒಂದೇ ಅಲ್ವಾ? ʼ ಎಂದು ಕಿಡಿಕಾರಿದ್ದಾರೆ. ಒಬ್ಬರಿಗೆ ಪರಿಹಾರ ಘೋಷಣೆ ಮಾಡುವುದು ಸರಿಯಲ್ಲ. ಎಲ್ಲಾ ಸಂಸದರನ್ನು ಸಂಪರ್ಕ ಮಾಡಿ ಶಾಂತಿ ಸಾಮರಸ್ಯ ಕಾಡುವಂತೆ ಮತ್ತು ಆರೋಪಿಗಳನ್ನು ಕೂಡಲೇ ಬಂಧಿಸುವ ಕೆಲಸ ಆಗಬೇಕಾಗಿದೆ ಒತ್ತಾಯಿಸುತ್ತೇನೆ