ಗುತ್ತಿಗೆದಾರ ಸಚಿನ್ ಬರೆದಿರುವ ‘ಡೆತ್ ನೋಟ್’ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದ್ಯಾ.?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

ಬೆಂಗಳೂರು: ಹೆಸರೆತ್ತಿದರೇ ಸಾಕು ಬಿಜೆಪಿಯವರು ಸಿಬಿಐ ತನಿಖೆಗೆ ಕೊಡಿ ಅಂತಾರೆ. ಈಶ್ವರಪ್ಪ ಕೇಸಲ್ಲಿ ಡೆತ್ ನೋಟ್ ನಲ್ಲಿ ಗುತ್ತಿಗೆದಾರ ಅವರ ಹೆಸರನ್ನು ಉಲ್ಲೇಖಿಸಿದ್ದರು. ಅದರೇ ಗುತ್ತಿಗೆದಾರ ಸಚಿನ್ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಇದ್ಯಾ.? ಅವರು ಯಾಕೆ ರಾಜೀನಾಮೆ ಕೊಡಬೇಕು ಅಂತ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದರು. ಇಂದು ವಿಧಾನಸೌಧದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಮುನ್ನಾ ಬರೆದಿರುವಂತ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು … Continue reading ಗುತ್ತಿಗೆದಾರ ಸಚಿನ್ ಬರೆದಿರುವ ‘ಡೆತ್ ನೋಟ್’ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದ್ಯಾ.?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ