‘ಆರ್.ಅಶೋಕ್’ಗೆ ‘ಕುಂಕುಮ’ ಅಂದ್ರೆ ಅಲರ್ಜಿಯೇ, ಅಸಹ್ಯವೇ?- ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು: ನಿನ್ನೆ ಕಾರ್ಯಕ್ರಮವೊಂದರಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಕುಂಕುಮ ಹಣೆಗೆ ಇಟ್ಕೊಳ್ಳೋದಕ್ಕೆ ನಿರಾಕರಿಸಿದ್ದರು. ಸೋ ಆರ್.ಅಶೋಕ್ ಗೆ ಕುಂಕುಮ ಎಂದರೆ ಅಲರ್ಜಿ, ಅಸಹ್ಯವೇ ಎಂಬುದಾಗಿ ಕಾಂಗ್ರೆಸ್ ಪ್ರಶ್ನಿಸಿದೆ. ಈ ಕುರಿತು ಎಕ್ಸ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ಪಕ್ಷವು, ಆರ್.ಅಶೋಕ್ ಅವರಿಗೆ ಕುಂಕುಮ ಎಂದರೆ ಅಲರ್ಜಿಯೇ, ಅಸಹ್ಯವೇ? ಕುಂಕುಮ ಹಚ್ಚಲು ಬಂದರೆ ಹೌಹಾರಿ ನಿರಾಕರಿಸುವ ಅಶೋಕ್ ಅವರ ಮೂಲಕ ಬಿಜೆಪಿಯವರ ಬೂಟಾಟಿಕೆಯ ಹುಸಿ ಧಾರ್ಮಿಕತೆ ನಾಟಕ ಬಯಲಾಗಿದೆ ಎಂದಿದೆ. ಕೇಸರಿ ಶಾಲು, ಕುಂಕುಮ ಮುಂತಾದವುಗಳು ಬಿಜೆಪಿಗರ ಯುವ … Continue reading ‘ಆರ್.ಅಶೋಕ್’ಗೆ ‘ಕುಂಕುಮ’ ಅಂದ್ರೆ ಅಲರ್ಜಿಯೇ, ಅಸಹ್ಯವೇ?- ಕಾಂಗ್ರೆಸ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed