Fact Check: ತಂದೆ ಇಲ್ಲದ ಎಲ್ಲಾ ಮಕ್ಕಳಿಗೆ ‘ರೂ.24,000 ಸ್ಕಾಲರ್ ಶಿಪ್’ ಲಭ್ಯವಿದ್ಯಾ? ಇಲ್ಲಿದೆ ವೈರಲ್ ಸುದ್ದಿಯ ಅಸಲಿ ಸತ್ಯ

ಬೆಂಗಳೂರು: ಕೇಂದ್ರ ಪುರಸ್ಕೃತ ಪ್ರಾಯೋಜಕತ್ವ ಯೋಜನೆಯು ಎಲ್ಲಾ ತಂದೆ ಇಲ್ಲದ ಮಕ್ಕಳಿಗೆ ಸ್ಕಾಲರ್‌ಶಿಪ್ ಅನ್ವಯವಾಗುವುದಿಲ್ಲ. ಈ ಯೋಜನೆಯಲ್ಲಿ ಫಲಾನುಭವಿಯಾಗಲು ನಿರ್ದಿಷ್ಟ ಮಾನದಂಡಗಳ ಮೂಲಕ ಮಾತ್ರ ಸಾಧ್ಯವಾಗುತ್ತದೆ. ಹಾಗಾದ್ರೇ ತಂದೆಯಿಲ್ಲದ ಮಕ್ಕಳಿಗೆ 24000 ಸ್ಕಾಲರ್ ಶಿಪ್ ಲಭ್ಯವಿದ್ಯಾ ಅಥವಾ ಇಲ್ಲವೇ ಎನ್ನುವ ವೈರಲ್ ಸುದ್ದಿಯ ಅಸಲಿ ಸತ್ಯದ ಬಗ್ಗೆ ಮುಂದೆ ಓದಿ. ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24000/- ಸ್ಕಾಲರ್‌ಶಿಪ್ ಸೌಲಭ್ಯವಿದ್ದು, ಜನಸಾಮಾನ್ಯರಿಗೆ ಈ ವಿಚಾರ ತಿಳಿದೆ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಕ್ಕಳಿದ್ದಲ್ಲಿ … Continue reading Fact Check: ತಂದೆ ಇಲ್ಲದ ಎಲ್ಲಾ ಮಕ್ಕಳಿಗೆ ‘ರೂ.24,000 ಸ್ಕಾಲರ್ ಶಿಪ್’ ಲಭ್ಯವಿದ್ಯಾ? ಇಲ್ಲಿದೆ ವೈರಲ್ ಸುದ್ದಿಯ ಅಸಲಿ ಸತ್ಯ