ಸಾಗರದ ‘ಹಾಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ ಸಮಿತಿ’ಗೆ ಕಾನೂನು ಸಂಕಷ್ಟ?

ಶಿವಮೊಗ್ಗ: ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಹೊಸ ಆಡಳಿತ ಮಂಡಳಿಯನ್ನು ನೇಮಕ ಮಾಡುವಂತೆ ಕೋರ್ಟ್ ಸೂಚಿಸಿತ್ತು. ಆದರೇ ಕೋರ್ಟ್ ಆದೇಶವನ್ನು ಪಾಲಿಸದ ಕಾರಣಕ್ಕೆ ಇದೀಗ ಹಾಲಿ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಆಡಳಿತ ಮಂಡಳಿಯ ಎಲ್ಲರಿಗೂ ಕಾನೂನು ಸಂಕಷ್ಟ ಎದುರಾಗಲಿದೆ ಎನ್ನಲಾಗುತ್ತಿದೆ. ದಿನಾಂಕ 11-07-2025ರಂದೇ ಕೋರ್ಟ್ ಮಹತ್ವದ ಆದೇಶ ಸಾಗರದ ಮಾರಿಕಾಂಬ ದೇವಸ್ಥಾನಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕಾತಿ ಸೇರಿದಂತೆ ವಿವಿಧ ವಿಷಯಗಳನ್ನು ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ … Continue reading ಸಾಗರದ ‘ಹಾಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ ಸಮಿತಿ’ಗೆ ಕಾನೂನು ಸಂಕಷ್ಟ?