ಸಿದ್ದರಾಮಯ್ಯ ಈ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಮುಸಲ್ಮಾನರ ಮುಖ್ಯಮಂತ್ರಿಗಳೋ?: ವಿಜಯೇಂದ್ರ ಪ್ರಶ್ನೆ

ವಿಜಯಪುರ: ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾದ ಬಳಿಕ ರಾಜ್ಯದಲ್ಲಿರುವ ಎಲ್ಲ ಹಿಂದುಳಿದ ಸಮುದಾಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಕಾಂಗ್ರೆಸ್ಸಿನವರು ಮತ್ತು ಸಿದ್ದರಾಮಯ್ಯನವರು ಹಿಂದುಳಿದ ಸಮುದಾಯಗಳನ್ನು ಮರೆತು ಕೇವಲ ಅಲ್ಪಸಂಖ್ಯಾತರ ಹಿಂದೆ ಹೋಗುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಸಿದ್ದರಾಮಯ್ಯನವರು ಈಚೆಗೆ ಬಜೆಟ್ ಮಂಡಿಸಿದರು. ಈ ರಾಜ್ಯದಲ್ಲಿ ಮುಸಲ್ಮಾನರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4 ಮೀಸಲಾತಿ ಕೊಡುವುದಾಗಿ ಹೇಳಿದ್ದಾರೆ. ಮುಸಲ್ಮಾನರ ಹೆಣ್ಮಕ್ಕಳಿಗೆ … Continue reading ಸಿದ್ದರಾಮಯ್ಯ ಈ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಮುಸಲ್ಮಾನರ ಮುಖ್ಯಮಂತ್ರಿಗಳೋ?: ವಿಜಯೇಂದ್ರ ಪ್ರಶ್ನೆ