‘ಶ್ರೀರಾಮ’ ಅವರಪ್ಪನ ಮನೆ ಆಸ್ತಿನಾ? – ಬಿಜೆಪಿ ವಿರುದ್ಧ ‘ಡಿಕೆಶಿ’ ಕೆಂಡಾಮಂಡಲ

ಬೆಂಗಳೂರು: ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ ಇದ್ದಾನೆ, ನನ್ನ ಹೆಸರಿನಲ್ಲಿ ಶಿವ ಇದ್ದಾನೆ. ಧರ್ಮ, ಸಂಸ್ಕೃತಿ ಪಾಲನೆ ವಿಚಾರವಾಗಿ ನಮಗೆ ಯಾರೂ ಹೇಳಿಕೊಡುವುದೂ ಬೇಡ, ಒತ್ತಡ ಹಾಕುವುದೂ ಬೇಡ. ನಮ್ಮ ಕರ್ತವ್ಯ ನಾವು ಮಾಡುತ್ತೇವೆ. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಮಾಡಬಾರದು. ಶ್ರೀರಾಮ ಅವರಪ್ಪನ ಮನೆ ಆಸ್ತಿನಾ ಎಂಬುದಾಗಿ ಬಿಜೆಪಿ ವಿರುದ್ಧ ಡಿಸಿಎಂ ಡಿ.ಕೆ ಶಿವಕುಮಾರ್ ಕೆಂಡಾಮಂಡಲವಾಗಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಪೂಜೆ, ಪುನಸ್ಕಾರ ಮಾಡಿಕೊಂಡು ನಮ್ಮ ಸಂಸ್ಕೃತಿ ಪಾಲನೆ ಮಾಡಿಕೊಂಡು … Continue reading ‘ಶ್ರೀರಾಮ’ ಅವರಪ್ಪನ ಮನೆ ಆಸ್ತಿನಾ? – ಬಿಜೆಪಿ ವಿರುದ್ಧ ‘ಡಿಕೆಶಿ’ ಕೆಂಡಾಮಂಡಲ