ಸುಮಲತಾ ನನ್ನ ಶಾಶ್ವತ ಶತ್ರುನಾ? – HDK ಪ್ರಶ್ನೆ

ಬೆಂಗಳೂರು: ರಾಜಕಾರಣದಲ್ಲಿ ಶತ್ರುತ್ವ ಎನ್ನುವುದು ಶಾಶ್ವತವಲ್ಲ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಸುಮಲತಾ ಅವರು ನನಗೆ ಶತ್ರುವಲ್ಲ. ಅವರನ್ನು ಭೇಟಿಯಾಗುವುದಕ್ಕೆ ಯಾವುದೇ ಹಿಂಜರಿಕೆ ಇಲ್ಲ ಎಂದಿದ್ದಾರೆ. ಮೈಸೂರಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮಗಳು; ʼಸುಮಲತಾ ಅವರ ಜೊತೆ ಯಾವಾಗ ಮಾತನಾಡುತ್ತೀರಿ?ʼ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಖಂಡಿತವಾಗಿಯೂ ಅವರು ನನಗೆ ಶತ್ರು ಅಲ್ಲ. ಅಂಬರೀಶ್ ಬದುಕಿದ್ದಾಗ ಜೊತೆಯಲ್ಲಿ ಅವರ ಮನೆಯಲ್ಲಿ ಊಟ ಮಾಡಿದ್ದೇವೆ. ಆಗ ಸುಮಲತಾ ಅವರೇ ನಮಗೆ ಊಟ … Continue reading ಸುಮಲತಾ ನನ್ನ ಶಾಶ್ವತ ಶತ್ರುನಾ? – HDK ಪ್ರಶ್ನೆ