ಮಕ್ಕಳಿಗೆ ಭಗವದ್ಗೀತೆ ಕಲಿಸಿ ಎನ್ನುವುದು ಮಹಾನ್ ಅಪರಾಧವೇ?: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮಾದಕ ವಸ್ತುಗಳ ನಶೆಗೆ ಸಿಕ್ಕಿ ಯುವಜನರು ಹಾಳಾಗುತ್ತಿದ್ದಾರೆ. ರಾತ್ರಿಯಿಂದ ಬೆಳಗ್ಗೆವರೆಗೂ ರೇವ್ ಪಾರ್ಟಿಗಳಲ್ಲಿ ಡ್ರಗ್ಸ್ ಅನ್ನು ನಿರಂತರವಾಗಿ ಪೂರೈಕೆ ಮಾಡುತ್ತಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಿಂದ ಯುವಕರನ್ನು ಸರಿದಾರಿಗೆ ತರಲು ವಿದ್ಯಾರ್ಥಿ ದಿಸೆಯಿಂದಲೇ ಭಗವದ್ಗೀತೆ ಬೋಧಿಸಬೇಕು ಎಂದು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ? ಎಂದು ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನಿಸಿದರು. ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ಸಮಾಜ ಯಾವ … Continue reading ಮಕ್ಕಳಿಗೆ ಭಗವದ್ಗೀತೆ ಕಲಿಸಿ ಎನ್ನುವುದು ಮಹಾನ್ ಅಪರಾಧವೇ?: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು