ಮಂಗಳೂರಲ್ಲಿ ನಿಷೇಧಿತ PFI ಮತ್ತೆ ಆಕ್ಟೀವ್? ಅಕ್ರಮ ಪಿಸ್ತೂಲ್ ಮಾರಾಟ ಜಾಲ ಬೇಧಿಸಿದ ಪೊಲೀಸರು

ಮಂಗಳೂರು: ನಗರದಲ್ಲಿ ಬೃಹತ್ ಅಕ್ರಮ ಪಿಸ್ತೂಲ್ ಮಾರಾಟ ಜಾಲವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದರ ಜೊತೆಗೆ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಮತ್ತೆ ಆಕ್ಟೀವ್ ಆಗಿದ್ಯಾ ಎನ್ನುವಂತ ಸಂದೇಹವನ್ನು ಹುಟ್ಟು ಹಾಕಿದೆ. ಮಂಗಳೂರು ಸಿಸಿಬಿ ಪೊಲೀಸರು ಕೇರಳ ಮೂಲದ ನಟೋರಿಯಸ್ ಅಕ್ರಮ ಪಿಸ್ತೂಲ್ ಮಾರಾಟ ಡೀಲರ್ ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಕೇರಳ ಮೂಲದ ಅಬ್ದುಲ್ ಲತೀಫ್, ಮನ್ಸೂರು, ನೌಫಾಲ್, ಮಹಮ್ಮದ್ ಅಸ್ಗರ್ ಹಾಗೂ ಮಹಮ್ಮದ್ ಸಾಲಿ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಬಂಧಿತ … Continue reading ಮಂಗಳೂರಲ್ಲಿ ನಿಷೇಧಿತ PFI ಮತ್ತೆ ಆಕ್ಟೀವ್? ಅಕ್ರಮ ಪಿಸ್ತೂಲ್ ಮಾರಾಟ ಜಾಲ ಬೇಧಿಸಿದ ಪೊಲೀಸರು