ಕಾಂಗ್ರೆಸ್ಸಿನದು ನುಡಿದಂತೆ ನಡೆದ ಸರ್ಕಾರವೇ?: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಯಾವಾಗಲೂ ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿಕೊಳ್ಳುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರವೇ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಯುವ ನಿಧಿ ಯೋಜನೆ ಹಾಗೂ ನೇಮಕಾತಿಯ ಮೂಲಕ ಯುವಕರ ಮಧ್ಯದಲ್ಲಿ ದೊಡ್ಡ ಭರವಸೆಯನ್ನು ಮೂಡಿಸಿತ್ತು. … Continue reading ಕಾಂಗ್ರೆಸ್ಸಿನದು ನುಡಿದಂತೆ ನಡೆದ ಸರ್ಕಾರವೇ?: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್