ದೇವಸ್ಥಾನಗಳ ಚಿನ್ನವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತಾ? ವದಂತಿಗಳಿಗೆ ಈ ಸ್ಪಷ್ಟನೆ ಕೊಟ್ಟ ಕೇಂದ್ರ ಸರ್ಕಾರ!

ನವದೆಹಲಿ: ದೇಶದ ಪ್ರಮುಖ ದೇವಸ್ಥಾನಗಳು ಹಾಗೂ ಧಾರ್ಮಿಕ ಸಂಸ್ಥೆಗಳ ಬಳಿ ಇರುವ ಚಿನ್ನದ ನಿಧಿಯನ್ನು (Gold Reserves) ಕೇಂದ್ರ ಸರ್ಕಾರವು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲಿದೆ ಮತ್ತು ಅದನ್ನು ‘ಗೋಲ್ಡ್ ಬಾಂಡ್’ ರೂಪಕ್ಕೆ ಪರಿವರ್ತಿಸಲಿದೆ ಎಂಬ ವದಂತಿಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಹರಿದಾಡುತ್ತಿದ್ದವು. ಇದೀಗ ಈ ಎಲ್ಲಾ ಸುಳ್ಳು ಸುದ್ದಿಗಳಿಗೆ ಕೇಂದ್ರ ಹಣಕಾಸು ಸಚಿವಾಲಯವು (Ministry of Finance) ಅಧಿಕೃತವಾಗಿ ಬ್ರೇಕ್ ಹಾಕಿದ್ದು, ಇವೆಲ್ಲವೂ ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ ಎಂದು ಸ್ಪಷ್ಟಪಡಿಸಿದೆ. ವದಂತಿಗಳಿಗೆ ಹಣಕಾಸು ಸಚಿವಾಲಯದ … Continue reading ದೇವಸ್ಥಾನಗಳ ಚಿನ್ನವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತಾ? ವದಂತಿಗಳಿಗೆ ಈ ಸ್ಪಷ್ಟನೆ ಕೊಟ್ಟ ಕೇಂದ್ರ ಸರ್ಕಾರ!