ಹಾವು ಕಡಿದ್ರೆ ಆತಂಕ ಬೇಡ, ಜಸ್ಟ್ ಹೀಗೆ ಮಾಡಿ ಜೀವ ಉಳಿಸಬಹುದು

ಬೆಂಗಳೂರು: ಹಾವು ಕಡಿದಿದೆ ಅಂದ್ರೆ ಸಾವೇ ಗ್ಯಾರಂಟಿ ಎನ್ನುವು ಒಂದು ಕಾಲದ ಮಾತಾಗಿತ್ತು. ಈಗ ಅದು ಬದಲಾಗಿದೆ. ಹಾವು ಕಡಿತಕ್ಕು ಔಷಧಿ ಬಂದಿದೆ. ಹೀಗಾಗಿ ಹಾವು ಕಡಿದಿದೆ ಎಂದ ಮಾತ್ರಕ್ಕೆ ಆತಂಕ ಬೇಡ. ಅದರ ಬದಲಾಗಿ ಕೆಲ ಮುನ್ನೆಚ್ಚರಿಕೆ ವಹಿಸಿದ್ರೇ ಖಂಡಿತವಾಗಿ ಜೀವ ಉಳಿಸಬಹುದು. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಹಾವು ಕಡಿತವು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ, ಸೆಕ್ಷನ್ 3ರ ಅಡಿಯಲ್ಲಿ ಅಧಿಸೂಚಿತ ಕಾಯಿಲೆ ಎಂದು … Continue reading ಹಾವು ಕಡಿದ್ರೆ ಆತಂಕ ಬೇಡ, ಜಸ್ಟ್ ಹೀಗೆ ಮಾಡಿ ಜೀವ ಉಳಿಸಬಹುದು