ಬೆಂಗಳೂರು: ರಾಜ್ಯಾಧ್ಯಂತ ಪ್ರತಿ ಮನೆ ಮನೆಯಿಂದ ಕಸ ಸಂಗ್ರಹಕ್ಕೆ ಸ್ವಚ್ಛ ವಾಹಿನಿಯ ವ್ಯವಸ್ಥೆ ಮಾಡಲಾಗಿದೆ. ಈ ವಾಹನ ಕಸ ಸಂಗ್ರಹಣೆಗೆ ಬಾರದೇ ಇದ್ದರೇ ಜಸ್ಟ್ ಈ ನಂಬರ್ ಗೆ ಕರೆ ಮಾಡಿ. ನಿಮ್ಮ ಏರಿಯಾ, ಮನೆಯ ಬಳಿಗೂ ಬರಲಿದೆ.
ನಿಮ್ಮ ಮನೆ ಬಾಗಿಲಿಗೆ ಕಸ ಸಂಗ್ರಹಕ್ಕಾಗಿ ಪ್ರತಿದಿನ ಸ್ವಚ್ಛ ವಾಹಿನಿ ಬರುತ್ತಿಲ್ಲವೇ? ಕಸದ ಸಮರ್ಪಕ ವಿಲೇವಾರಿಗೆ ತೊಂದರೆಯಾಗುತ್ತಿದೆಯೇ? ತಕ್ಷಣವೇ ಪಂಚಮಿತ್ರ ಸಹಾಯವಾಣಿ 8277506000 ಗೆ ಕರೆ ಮಾಡಿ ಅಥವಾ ವಾಟ್ಸಾಪ್ ಮೂಲಕ ದೂರು ಸಲ್ಲಿಸಿ.
ನಿಮ್ಮ ಮನೆ ಬಾಗಿಲಿಗೆ ಕಸ ಸಂಗ್ರಹಕ್ಕಾಗಿ ಪ್ರತಿದಿನ ಸ್ವಚ್ಛ ವಾಹಿನಿ ಬರುತ್ತಿಲ್ಲವೇ? ಕಸದ ಸಮರ್ಪಕ ವಿಲೇವಾರಿಗೆ ತೊಂದರೆಯಾಗುತ್ತಿದೆಯೇ?
ತಕ್ಷಣವೇ ಪಂಚಮಿತ್ರ ಸಹಾಯವಾಣಿ 8277506000 ಗೆ ಕರೆ ಮಾಡಿ ಅಥವಾ ವಾಟ್ಸಾಪ್ ಮೂಲಕ ದೂರು ಸಲ್ಲಿಸಿ.#ಪಂಚಮಿತ್ರ pic.twitter.com/9SejQsSPRj
— DIPR Karnataka (@KarnatakaVarthe) July 17, 2025
ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ
LIFE STYLE: ನೀವು ಗರ್ಭಿಣಿಯಾಗುತ್ತಿಲ್ಲವೇ? ಹಾಗಾದ್ರೇ ಇವು ಕೂಡ ಕಾರಣ ಇರಬಹುದು..!