ನಿಮ್ಮ ಮನೆ ಬಾಗಿಲಿಗೆ ಕಸ ಸಂಗ್ರಹಕ್ಕಾಗಿ ‘ಸ್ವಚ್ಛ ವಾಹಿನಿ’ ಬರುತ್ತಿಲ್ಲವೇ? ಈ ನಂಬರ್ ಗೆ ಕರೆ ಮಾಡಿ, ದೂರು ಕೊಡಿ

ಬೆಂಗಳೂರು: ರಾಜ್ಯಾಧ್ಯಂತ ಪ್ರತಿ ಮನೆ ಮನೆಯಿಂದ ಕಸ ಸಂಗ್ರಹಕ್ಕೆ ಸ್ವಚ್ಛ ವಾಹಿನಿಯ ವ್ಯವಸ್ಥೆ ಮಾಡಲಾಗಿದೆ. ಈ ವಾಹನ ಕಸ ಸಂಗ್ರಹಣೆಗೆ ಬಾರದೇ ಇದ್ದರೇ ಜಸ್ಟ್ ಈ ನಂಬರ್ ಗೆ ಕರೆ ಮಾಡಿ. ನಿಮ್ಮ ಏರಿಯಾ, ಮನೆಯ ಬಳಿಗೂ ಬರಲಿದೆ. ನಿಮ್ಮ ಮನೆ ಬಾಗಿಲಿಗೆ ಕಸ ಸಂಗ್ರಹಕ್ಕಾಗಿ ಪ್ರತಿದಿನ ಸ್ವಚ್ಛ ವಾಹಿನಿ ಬರುತ್ತಿಲ್ಲವೇ? ಕಸದ ಸಮರ್ಪಕ ವಿಲೇವಾರಿಗೆ ತೊಂದರೆಯಾಗುತ್ತಿದೆಯೇ? ತಕ್ಷಣವೇ ಪಂಚಮಿತ್ರ ಸಹಾಯವಾಣಿ 8277506000 ಗೆ ಕರೆ ಮಾಡಿ ಅಥವಾ ವಾಟ್ಸಾಪ್ ಮೂಲಕ ದೂರು ಸಲ್ಲಿಸಿ. ನಿಮ್ಮ ಮನೆ … Continue reading ನಿಮ್ಮ ಮನೆ ಬಾಗಿಲಿಗೆ ಕಸ ಸಂಗ್ರಹಕ್ಕಾಗಿ ‘ಸ್ವಚ್ಛ ವಾಹಿನಿ’ ಬರುತ್ತಿಲ್ಲವೇ? ಈ ನಂಬರ್ ಗೆ ಕರೆ ಮಾಡಿ, ದೂರು ಕೊಡಿ