ಚಾಮುಂಡೇಶ್ವರಿ ಬೆಟ್ಟಕ್ಕೆ ಕೇವಲ ಹಿಂದೂಗಳು ಮಾತ್ರ ಬರಬೇಕೆಂಬ ನಿಯಮವಿದೆಯೇ?: ಡಿಸಿಎಂ ಡಿಕೆಶಿ ಪ್ರಶ್ನೆ

ಬೆಂಗಳೂರು: ನಾಡದೇವಿಯ ದೇವಸ್ಥಾನಕ್ಕೆ ಕೇವಲ ಹಿಂದುಗಳು‌ ಮಾತ್ರ ಬರಬೇಕು ಎನ್ನುವ ನಿಯಮವಿದೆಯೇ? ಒಂದಷ್ಟು ಸಮುದಾಯದವರು ಬೌದ್ಧ, ಕ್ರಿಶ್ಚಿಯನ್, ಇಸ್ಲಾಂ ಧರ್ಮಕ್ಕೆ ಸೇರಿಕೊಂಡಿದ್ದಾರೆ. ಇವರನ್ನು ದೇವಾಲಯಕ್ಕೆ ಬರಬೇಡಿ ಎಂದು ಹೇಳಲು ಆಗುತ್ತದೆಯೇ? ತಂದೆ-ತಾಯಿ ಬೇರೆ, ಬೇರೆ ಧರ್ಮಕ್ಕೆ ಸೇರಿರುತ್ತಾರೆ. ಇಂತಹ ಮಕ್ಕಳ ಆಚರಣೆ ಬೇರೆ,‌‌ ಬೇರೆ ಇರುತ್ತದೆ. ಬ್ಯಾರಿಗಳು ನಮಗಿಂತ ಅದ್ಭುತವಾಗಿ ಕನ್ನಡ ಮಾತನಾಡುತ್ತಾರೆ. ಅವರನ್ನು ಮುಸ್ಲಿಮರು ಎಂದು ತಳ್ಳಿಬಿಡಲು ಆಗುತ್ತದೆಯೇ? ಮುಸ್ಲಿಮರು ಶ್ಲೋಕವೊಂದನ್ನು ಪಠಣ ಮಾಡುವ ವಿಡಿಯೋ ನೋಡಿದೆ. ಅವರು ಸಹ ನಮ್ಮ ಧರ್ಮದ ಬಗ್ಗೆ ತಿಳಿದುಕೊಂಡಿದ್ದಾರೆ … Continue reading ಚಾಮುಂಡೇಶ್ವರಿ ಬೆಟ್ಟಕ್ಕೆ ಕೇವಲ ಹಿಂದೂಗಳು ಮಾತ್ರ ಬರಬೇಕೆಂಬ ನಿಯಮವಿದೆಯೇ?: ಡಿಸಿಎಂ ಡಿಕೆಶಿ ಪ್ರಶ್ನೆ