ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಸರಕಾರ ಮೈಮರೆತಿದ್ದು ಯಾಕೆ? – ಹೆಚ್.ಡಿ ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರಕಾರ ಮೈಮರೆತಿದ್ದು ಯಾಕೆ? ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Farmer CM HD Kumaraswamy ) ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ … Continue reading ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಸರಕಾರ ಮೈಮರೆತಿದ್ದು ಯಾಕೆ? – ಹೆಚ್.ಡಿ ಕುಮಾರಸ್ವಾಮಿ ಕಿಡಿ