ಬೆಂಗಳೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ವಿಧಾನಸೌಧದ ಮುಂದೆ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು ಈ ಒಂದು ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಒಂದು ವಿಚಾರವಾಗಿ ತಮ್ಮ ಟ್ವಿಟ್ಟರ್ ಖಾತೆಯ X ನಲ್ಲಿ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ @narendramodi … Continue reading ಕುಮಾರಸ್ವಾಮಿನ ಸಂಪುಟಕ್ಕೆ ಸೇರಿಸಿಕೊಂಡು ಮುದ್ದಾಡುತ್ತಿರುವ ನಿಮ್ಮ ದ್ವಂದ್ವ ನೀತಿಗೆ ಮಿತಿ ಇಲ್ಲವೇ?: ಸಿದ್ದರಾಮಯ್ಯ ಕಿಡಿ
Copy and paste this URL into your WordPress site to embed
Copy and paste this code into your site to embed