ಇದು ಜಾತಿಗಣತಿಯೋ.? ದ್ವೇಷಗಣತಿಯೋ..?: ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ ಅಂಶಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಇದು ಜಾತಿಗಣತಿಯೋ.. ದ್ವೇಷಗಣತಿಯೋ..? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಹಿಂದೆ ಜಾತಿ ಗಣತಿ ವರದಿಯನ್ನು ವಿರೋಧಿಸಿದ್ದ ಡಿಸಿಎಂ ಡಿಕೆಶಿ ಈಗ ಯೂಟರ್ನ್ ಹೊಡೆದಿರುವ ಬಗ್ಗೆ ಕೇಂದ್ರ ಸಚಿವರು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ … Continue reading ಇದು ಜಾತಿಗಣತಿಯೋ.? ದ್ವೇಷಗಣತಿಯೋ..?: ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ