Watch Video: ‘ಸಾವು’ ಕಣ್ಣೆದುರೇ ಪಾಸಾಯ್ತು ಅಂದ್ರೆ ಇದೇನಾ? ಕಂಡಕ್ಟರ್ ಸಮಯ ಪ್ರಜ್ಞೆಗೆ ಬದುಕಿದ ‘ಬಡ ಜೀವ’

ಕೇರಳ: ಅಯ್ಯೋ ನನ್ನ ಸಾವು ಕಣ್ಣೆದುರೇ ಪಾಸ್ ಆದಂತೆ ಆಯ್ತು. ಆ ಘಟನೆಯಿಂದ ನಾನು ಬದುಕಿ ಬಂದಿದ್ದೇ ಪವಾಡ ಹಾಗೆ ಹೀಗೆ ಅಂತ ಹೇಳೋದನ್ನು ಕೇಳಿದ್ದೀರಿ. ಆದ್ರೇ ಇಲ್ಲೊಬ್ಬ ಸಾವಿನಿಂದ ಜಸ್ಟ್ ಮಿಸ್ ಆಗಿದ್ದಾರೆ. ಕಂಡೆಕ್ಟರ್ ಸಹಾಯದಿಂದ ಬದುಕಿ ಬಂದ ಬಡಜೀವದ ಬಗ್ಗೆ ಮುಂದೆ ಓದಿ. ಕೇರಳದ ಮಲಬಾರ್ ಬಸ್ ನಲ್ಲಿ ವ್ಯಕ್ತಿಯೊಬ್ಬ ಪ್ರಯಾಣಿಸುತ್ತಿದ್ದನು. ಬಸ್ಸಿನ ಡೋರ್ ಬಳಿಯಲ್ಲೇ ನಿಂತು, ಟಿಕೆಟ್ ಖರೀದಿಸಲು ಮುಂದಾಗಿದ್ದಾನೆ. ಬಸ್ ಕಂಡಕ್ಟರ್ ತನ್ನ ಪಾಡಿಗೆ ತಾನು ಡೋರ್ ಸಮೀಪವೇ ನಿಂತಿದ್ದಂತ ವ್ಯಕ್ತಿಗೆ … Continue reading Watch Video: ‘ಸಾವು’ ಕಣ್ಣೆದುರೇ ಪಾಸಾಯ್ತು ಅಂದ್ರೆ ಇದೇನಾ? ಕಂಡಕ್ಟರ್ ಸಮಯ ಪ್ರಜ್ಞೆಗೆ ಬದುಕಿದ ‘ಬಡ ಜೀವ’