ಉರ್ದು ಕೂಡ ಒಂದು ಭಾಷೆ ತಾನೇ? : ಉರ್ದು ಭಾಷೆಯಲ್ಲಿ ಸರ್ಕಾರಿ ಆಹ್ವಾನ ಪತ್ರಿಕೆ ಕುರಿತು, ದಿನೇಶ್ ಗುಂಡುರಾವ್ ಸಮರ್ಥನೆ!

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಉರ್ದು ಭಾಷೆಯನ್ನು ಬಳಸಿದ್ದಕ್ಕೆ ವ್ಯಕ್ತವಾಗಿರುವ ಟೀಕೆಗಳ ವಿರುದ್ಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. “ಉರ್ದು ಕೂಡ ಭಾರತದ ಒಂದು ಭಾಷೆ ತಾನೇ?” ಎಂದು ಪ್ರಶ್ನಿಸುವ ಮೂಲಕ ಅವರು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಘಟನೆಯ ಹಿನ್ನೆಲೆ: ಇತ್ತೀಚೆಗೆ ನಡೆದ ಸರ್ಕಾರಿ ಕಾರ್ಯಕ್ರಮವೊಂದರ ಆಹ್ವಾನ ಪತ್ರಿಕೆಯಲ್ಲಿ ಕನ್ನಡದ ಜೊತೆಗೆ ಉರ್ದು ಭಾಷೆಯನ್ನು ಬಳಸಲಾಗಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗೆ ನಾಂದಿ ಹಾಡಿತ್ತು. ಅನೇಕರು ಇದು ‘ಭಾಷಾ … Continue reading ಉರ್ದು ಕೂಡ ಒಂದು ಭಾಷೆ ತಾನೇ? : ಉರ್ದು ಭಾಷೆಯಲ್ಲಿ ಸರ್ಕಾರಿ ಆಹ್ವಾನ ಪತ್ರಿಕೆ ಕುರಿತು, ದಿನೇಶ್ ಗುಂಡುರಾವ್ ಸಮರ್ಥನೆ!