ಚಳಿಗಾಲದ ಅಧಿವೇಶನಕ್ಕೆ ಹೊಸ ಸಿಎಂ ಬರುತ್ತಾರೆ ಅಂತ ಹೇಳೋಕೆ ವಿಜಯೇಂದ್ರ ಏನು ಜ್ಯೋತಿಷಿ ನಾ? ಸಿಎಂ ಸಿದ್ದರಾಮಯ್ಯ ಕಿಡಿ 

ಬೆಳಗಾವಿ : ಈ ಬಾರಿಯ ಚಳಿಗಾಲ ಅಧಿವೇಶನದಲ್ಲಿ ಹೊಸ ಮುಖ್ಯಮಂತ್ರಿ ಬರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದು,  ನಾನು ರಾಜೀನಾಮೆ ನೀಡುತ್ತೇನೆ ಹೊಸ ಸಿಎಂ ಬರುತ್ತಾರೆ ಎಂದು ಹೇಳೋಕೆ ವಿಜಯೇಂದ್ರ ಏನು ಜ್ಯೋತಿಷಿನ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ಇಂದು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾ ಮುಗಿದ ಬಳಿಕ … Continue reading ಚಳಿಗಾಲದ ಅಧಿವೇಶನಕ್ಕೆ ಹೊಸ ಸಿಎಂ ಬರುತ್ತಾರೆ ಅಂತ ಹೇಳೋಕೆ ವಿಜಯೇಂದ್ರ ಏನು ಜ್ಯೋತಿಷಿ ನಾ? ಸಿಎಂ ಸಿದ್ದರಾಮಯ್ಯ ಕಿಡಿ