Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಮ್ಮ ‘ಹಳದಿ ಹಲ್ಲು’ ಮುಜುಗರಕ್ಕೆ ಕಾರಣವಾಗ್ತಿವ್ಯಾ.? ಕೇವಲ 2 ನಿಮಿಷದಲ್ಲೇ ಈ ರೀತಿ ನಿಮ್ಮ ‘ಹಲ್ಲು’ ಬಿಳಿಯಾಗಿಸಿ!
INDIA

ನಿಮ್ಮ ‘ಹಳದಿ ಹಲ್ಲು’ ಮುಜುಗರಕ್ಕೆ ಕಾರಣವಾಗ್ತಿವ್ಯಾ.? ಕೇವಲ 2 ನಿಮಿಷದಲ್ಲೇ ಈ ರೀತಿ ನಿಮ್ಮ ‘ಹಲ್ಲು’ ಬಿಳಿಯಾಗಿಸಿ!

By ಅವಿನಾಶ್‌ ಆರ್‌ ಭೀಮಸಂದ್ರ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಹಲ್ಲಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹಲ್ಲುಗಳು ಹಳದಿ ಬಣ್ಣಕ್ಕೆ ತಿರುಗುವುದು, ಹಲ್ಲು ನೋವು, ಉದುರುವುದು ಸೇರಿ ವಿವಿಧ ಸಮಸ್ಯೆಗಳು ಹೆಚ್ಚುತ್ತಿವೆ. ಹಾಗಾಗಿ ದಂತವೈದ್ಯರು ಬಳಿ ನಿಲ್ಲುವ ಸರತಿ ಸಾಲು ದೊಡ್ಡದಾಗುತ್ತಿದೆ.

ಕೆಲವು ಜನರ ಹಲ್ಲುಗಳು ಹಳದಿ ಬಣ್ಣಕ್ಕೆ ತಿರುಗಿರುತ್ವೆ. ಬಿಳಿ ಹಲ್ಲುಗಳು ಹಳದಿ ಬಣ್ಣಕ್ಕೆ ತಿರುಗಿದ್ರೆ, ನೋಡದಕ್ಕೆ ಕೆಟ್ಟದಾಗಿ ಕಾಣಿಸುತ್ವೆ. ಇದಲ್ಲದೆ, ನೀವು ನಗುವಾಗ ಮುಜುಗರ ಅನುಭವಿಸಬೇಕಾಗುತ್ತೆ. ಹೀಗಾಗಿ ನಿಮ್ಮ ಹಲ್ಲುಗಳನ್ನ ಬಿಳಿಯಾಗಿಸಲು ನೀವು ಬಯಸಿದರೆ, ಕೆಲವು ಮನೆಮದ್ದುಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಮನೆ ಮದ್ದುಗಳಿಂದ ಹಳದಿ ಹಲ್ಲುಗಳನ್ನ ಬಿಳಿಯಾಗಿಸಬಹುದು. ಹಾಗಿದ್ರೆ, ಹಳದಿ ಹಲ್ಲುಗಳನ್ನ ಬಿಳಿ ಬಣ್ಣಕ್ಕೆ ತಿರುಗಿಸುವುದು ಹೇಗೆ.? ಮುಂದೆ ಓದಿ.

ಕೇವಲ ಎರಡು ನಿಮಿಷಗಳಲ್ಲಿ, ನಾವು ಹಳದಿ ಹಲ್ಲುಗಳನ್ನ ಬಿಳಿ ಬಣ್ಣಕ್ಕೆ ತಿರುಗಿಸಬಹುದು. ಅದು ಹೇಗೆ ಗೊತ್ತಾ.? ಇದಕ್ಕಾಗಿ ಮೊದಲು ಶುಂಠಿಯನ್ನ ತೆಗೆದುಕೊಂಡು ಸಣ್ಣ ತುಂಡುಗಳಾಗಿ ಕತ್ತರಿಸಿ. ನಂತ್ರ ಅದನ್ನು ರುಬ್ಬಿಕೊಂಡು ಪೇಸ್ಟ್ ತರ ಮಾಡಿಕೊಳ್ಳಿ. ಬಳಿಕ ಈ ಪೇಸ್ಟ್’ಗೆ ಒಂದು ಚಮಚ ನಿಂಬೆ ರಸ ಮತ್ತು ಸಿಪ್ಪೆಮತ್ತು ಸ್ವಲ್ಪ ಉಪ್ಪು ಸೇರಿಸಿಕೊಳ್ಳಿ ಮತ್ತೆ ಸ್ವಲ್ಪ ರುಬ್ಬಿಕೊಳ್ಳಿ. ನಂತ್ರ ಅದರಲ್ಲಿ ಪೇಸ್ಟ್ ಹಾಕಿ ಚೆನ್ನಾಗಿ ಚಮಚದ ಸಹಾಯದಿಂದ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ಟೂತ್ ಬ್ರಷ್’ಗೆ ಈ ಪೇಸ್ಟ್ ಹಾಕಿಕೊಂಡು ಹಲ್ಲುಜ್ಜಿರಿ. ನೀವು ಎರಡರಿಂದ ಮೂರು ನಿಮಿಷಗಳ ಕಾಲ ಹಲ್ಲುಜ್ಜಿದರೆ, ಹಳದಿ ಬಣ್ಣಕ್ಕೆ ತಿರುಗಿರುವ ಹಲ್ಲುಗಳು ಬಿಳಿ ಬಣ್ಣಕ್ಕೆ ತಿರುಗುತ್ತವೆ.

BIG NEWS: ‘ಮತದಾನೋತ್ತರ ಸಮೀಕ್ಷೆ’ಯನ್ನೇ ಸುಳ್ಳಾಗಿಸಿದ ಫಲಿತಾಂಶ: ಕರ್ನಾಟಕದ 3 ಕ್ಷೇತ್ರಗಳಲ್ಲಿ ‘ಕಾಂಗ್ರೆಸ್’ ಭರ್ಜರಿ ಗೆಲುವು

BREAKING: ಪ್ರವೀಣ್ ಕುಮಾರ್ ಮಾವಿನಕಾಡು ‘ಕತ್ತಲೆ ಜಗತ್ತು’ ಪುಸ್ತಕದ ಬಿಡುಗಡೆಗೆ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ

ಮೋದಿ ಸರ್ಕಾರದ ಮಹತ್ವದ ಯೋಜನೆ ; ನಿಮ್ಮ ಮಗುವಿನ ಹೆಸರಲ್ಲಿ 5,000 ಉಳಿಸಿದ್ರೆ, 65 ಕೋಟಿ ಸಿಗುತ್ತೆ!

Is your 'yellow tooth' causing embarrassment? Whiten your teeth like this in just 2 minutes! ನಿಮ್ಮ 'ಹಳದಿ ಹಲ್ಲು' ಮುಜುಗರಕ್ಕೆ ಕಾರಣವಾಗ್ತಿವ್ಯಾ.? ಕೇವಲ 2 ನಿಮಿಷದಲ್ಲೇ ಈ ರೀತಿ ನಿಮ್ಮ 'ಹಲ್ಲು' ಬಿಳಿಯಾಗಿಸಿ!
Share. Facebook Twitter LinkedIn WhatsApp Email

Related Posts

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

2 Mins Read

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

1 Min Read

ಬ್ರಿಕ್ಸ್‌ ಶೃಂಗಸಭೆಗೆ ದೆಹಲಿ ಸಜ್ಜು: ಇರಾನ್‌ನ ಅರಾಗ್ಚಿ ಮತ್ತು ರಷ್ಯಾದ ಲಾವ್ರೊವ್ ಭಾರತಕ್ಕೆ ಆಗಮನ!

1 Min Read
Recent News

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

ಬ್ರಿಕ್ಸ್‌ ಶೃಂಗಸಭೆಗೆ ದೆಹಲಿ ಸಜ್ಜು: ಇರಾನ್‌ನ ಅರಾಗ್ಚಿ ಮತ್ತು ರಷ್ಯಾದ ಲಾವ್ರೊವ್ ಭಾರತಕ್ಕೆ ಆಗಮನ!

State News
KARNATAKA

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯು 2026ನೇ ಸಾಲಿನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗಳ…

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

ಸಾಗರ ಮಾರ್ಕೆಟ್ ರಸ್ತೆ ಅಗಲೀಕರಣ ಅನಿವಾರ್ಯ: ಜಾಗ ಬಿಟ್ಟುಕೊಡಲು ನಿವಾಸಿಗಳಿಗೆ ‘AC ವಿರೇಶ ಕುಮಾರ್’ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.