ಶಾಮನೂರು ನಂತ್ರ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ: ಬಿವೈ ವಿಜಯೇಂದ್ರ ಅಭಿನಂದನೆ

ಬೆಂಗಳೂರು: ದಿವಂಗತ ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತ್ರ, ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಆಯ್ಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಭಿನಂದನೆ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ್ ಖಂಡ್ರೆ ಅವರಿಗೆ ಹಾರ್ದಿಕ ಅಭಿನಂದನೆಗಳು ಅಂತ ಹೇಳಿದ್ದಾರೆ. ಸಮಾಜದ ಬಾಂಧವರನ್ನು ಒಗ್ಗೂಡಿಸುವ ಮತ್ತು ಬಸವಾದಿ ಶರಣರ ತತ್ವಗಳನ್ನು … Continue reading ಶಾಮನೂರು ನಂತ್ರ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ: ಬಿವೈ ವಿಜಯೇಂದ್ರ ಅಭಿನಂದನೆ