ಕೇಂದ್ರ ಸಚಿವ ಭೂಪೇಂದ್ರ ಯಾದವ್ ಭೇಟಿಯಾದ ಈಶ್ವರ್ ಖಂಡ್ರೆ: ವಿವಿಧ ಅಭಿವೃದ್ಧಿ ಯೋಜನೆಗೆ ಹಣ ನೀಡಲು ಮನವಿ

ನವದೆಹಲಿ : ಮಾನವ-ಆನೆ ಸಂಘರ್ಷ ತಡೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು, ಸ್ವಯಂ ಪ್ರೇರಿತವಾಗಿ ಮುಂದೆ ಬರುವ ಅರಣ್ಯವಾಸಿಗಳ ಸ್ಥಳಾಂತರಕ್ಕೆ ಕಾಂಪಾ ನಿಧಿಯಿಂದ 800 ಕೋಟಿ ರೂ. ಮಂಜೂರು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕೇಂದ್ರಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ದೆಹಲಿಯಲ್ಲಿಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಂಡ್ರೆ, ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ … Continue reading ಕೇಂದ್ರ ಸಚಿವ ಭೂಪೇಂದ್ರ ಯಾದವ್ ಭೇಟಿಯಾದ ಈಶ್ವರ್ ಖಂಡ್ರೆ: ವಿವಿಧ ಅಭಿವೃದ್ಧಿ ಯೋಜನೆಗೆ ಹಣ ನೀಡಲು ಮನವಿ