ಪಾಕಿಸ್ತಾನದಲ್ಲಿ ಪುಲ್ವಾಮಾ ಮಾಸ್ಟರ್‌ಮೈಂಡ್ ಹಮ್ಜಾ ಬುರ್ಹಾನ್ ಅಂತ್ಯಕ್ರಿಯೆಯಲ್ಲಿ ‘ISI ಅಧಿಕಾರಿ’ಗಳು ಭಾಗಿ!

ಇಸ್ಲಾಮಾಬಾದ್: 2019ರಲ್ಲಿ ನಡೆದ ಭೀಕರ ಪುಲ್ವಾಮಾ ಭಯೋತ್ಪಾದನಾ ದಾಳಿಯ ಪ್ರಮುಖ ಸಂಚುಗಾರರಲ್ಲಿ ಒಬ್ಬನೆನ್ನಲಾದ ಹಮ್ಜಾ ಬುರ್ಹಾನ್ ಅಂತ್ಯಕ್ರಿಯೆಯು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆದಿದ್ದು, ಈ ವೇಳೆ ಪಾಕಿಸ್ತಾನದ ಮೋಸ್ಟ್ ವಾಂಟೆಡ್ ಉಗ್ರರು, ಹಿರಿಯ ಜಿಹಾದಿ ನಾಯಕರು ಹಾಗೂ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಜೊತೆ ನಂಟು ಹೊಂದಿರುವ ವ್ಯಕ್ತಿಗಳು ಭಾರಿ ಸಂಖ್ಯೆಯಲ್ಲಿ ಜಮಾಯಿಸಿರುವುದು ಬೆಳಕಿಗೆ ಬಂದಿದೆ. ಕಾಲೇಜು ಪ್ರಾಂಶುಪಾಲನಾಗಿ ಅಡಗಿದ್ದ ಉಗ್ರನಿಗೆ ಗುಂಡಿನೇಟು ‘ಅರ್ಜುಮಂಡ್ ಗುಲ್ಜಾರ್ ದಾರ್’ ಮತ್ತು ‘ಡಾಕ್ಟರ್’ ಎಂಬ ಕೋಡ್ ನೇಮ್‌ಗಳಿಂದ ಗುರುತಿಸಿಕೊಳ್ಳುತ್ತಿದ್ದ … Continue reading ಪಾಕಿಸ್ತಾನದಲ್ಲಿ ಪುಲ್ವಾಮಾ ಮಾಸ್ಟರ್‌ಮೈಂಡ್ ಹಮ್ಜಾ ಬುರ್ಹಾನ್ ಅಂತ್ಯಕ್ರಿಯೆಯಲ್ಲಿ ‘ISI ಅಧಿಕಾರಿ’ಗಳು ಭಾಗಿ!