BIG NEWS: ಐಸಿಸ್ ಲಿಂಕ್: ಕರ್ನಾಟಕ ಸೇರಿದಂತೆ 6 ರಾಜ್ಯಗಳ 13 ಕಡೆ ಎನ್ಐಎ ಅಧಿಕಾರಿಗಳ ದಾಳಿ

ಬೆಂಗಳೂರು: ಇಂದು ದೇಶದ 6 ರಾಜ್ಯಗಳ 13 ಕಡೆಗಳಲ್ಲಿ ಎನ್ಐಎ ಅಧಿಕಾರಿಗಳಿಂದ ದಾಳಿಯನ್ನು ನಡೆಸಲಾಗಿದೆ. ಕರ್ನಾಟಕ ಸೇರಿದಂತೆ 6 ರಾಜ್ಯಗಳ 13 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ತುಮಕೂರು, ಭಟ್ಕಳ ಹಾಗೂ ಬೆಳಗಾವಿಯಲ್ಲಿ ತಲಾ ಒಬ್ಬೊಬ್ಬರು ಸೇರಿದಂತೆ ಮೂವರು ಶಂಕಿತರನ್ನು ವಶಕ್ಕೆ ಪಡೆದಿದೆ. BREAKING NEWS: ಉತ್ತರ ಕನ್ನಡ ಜಿಲ್ಲೆಯಲ್ಲಿ ಎನ್ಐಎ ಅಧಿಕಾರಿಗಳ ದಾಳಿ: ಉಗ್ರರ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪಿ ಅರೆಸ್ಟ್ ಈಗಾಗಲೇ 2021ರಲ್ಲಿ ಐಸಿಸ್ ಸಂಪರ್ಕ ಹೊಂದಿದ್ದ ಕಾರಣ, ಓರ್ವನನ್ನು ಬಂಧಿಸಲಾಗಿತ್ತು. ಇದೇ ಪ್ರಕರಣದಲ್ಲಿ ತನಿಖೆ … Continue reading BIG NEWS: ಐಸಿಸ್ ಲಿಂಕ್: ಕರ್ನಾಟಕ ಸೇರಿದಂತೆ 6 ರಾಜ್ಯಗಳ 13 ಕಡೆ ಎನ್ಐಎ ಅಧಿಕಾರಿಗಳ ದಾಳಿ