ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವ ಆದೇಶ ಮಾಡಿದ್ದು ನಾಚಿಕೆಗೇಡಿನ ವಿಚಾರವಲ್ಲವೇ? – DKS ಪ್ರಶ್ನೆ
ಬೆಂಗಳೂರು: ಪ್ರಧಾನಿ ಮೋದಿಯವರ ( PM Modi ) ಕಾರ್ಯಕ್ರಮಕ್ಕೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ( Government College Students ) ಕರೆ ತರಲು ಆದೇಶ ಹೊರಡಿಸಿದ್ದ ಬಗ್ಗೆ ಪ್ರಧಾನಿ ಅವರು ಮುಖ್ಯಮಂತ್ರಿಗಳನ್ನು ಕೇಳಬೇಕು. ಈ ರೀತಿ ಮಾಡಿರುವುದು ನಾಚಿಕೆಗೇಡಿನ ವಿಚಾರವಲ್ಲವೇ? ಇದು ಬಿಜೆಪಿಯ ಜನಶಕ್ತಿ ಕುಸಿದಿರುವುದಕ್ಕೆ ಸಾಕ್ಷಿ. ಅವರಿಗೆ ಜನ ಬೇಕಿದ್ದರೆ ನಾವು ನಮ್ಮ ಪಕ್ಷದ ಕಾರ್ಯಕರ್ತರನ್ನು ಕಳುಹಿಸುತ್ತೇವೆ. ಆದರೆ ಅಧಿಕಾರ ದುರ್ಬಳಕೆ ಮಾಡಿಕೊಂಡು ಸರ್ಕಾರದ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ … Continue reading ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವ ಆದೇಶ ಮಾಡಿದ್ದು ನಾಚಿಕೆಗೇಡಿನ ವಿಚಾರವಲ್ಲವೇ? – DKS ಪ್ರಶ್ನೆ
Copy and paste this URL into your WordPress site to embed
Copy and paste this code into your site to embed