Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಸ್ರೇಲ್ ‘ಐರನ್ ಡೋಮ್’ ವೈಫಲ್ಯ: ಅರಾದ್ ಮತ್ತು ಡಿಮೋನಾ ಮೇಲೆ ಇರಾನ್ ಕ್ಷಿಪಣಿ ದಾಳಿ, 100ಕ್ಕೂ ಹೆಚ್ಚು ಜನರಿಗೆ ಗಾಯ | Watch video
INDIA

ಇಸ್ರೇಲ್ ‘ಐರನ್ ಡೋಮ್’ ವೈಫಲ್ಯ: ಅರಾದ್ ಮತ್ತು ಡಿಮೋನಾ ಮೇಲೆ ಇರಾನ್ ಕ್ಷಿಪಣಿ ದಾಳಿ, 100ಕ್ಕೂ ಹೆಚ್ಚು ಜನರಿಗೆ ಗಾಯ | Watch video

By kannadanewsnow8922/03/2026 8:10 AM

ಜೆರುಸಲೇಂ: ಇಸ್ರೇಲ್‌ನ ಹೆಮ್ಮೆಯ ‘ಐರನ್ ಡೋಮ್’ ಮತ್ತು ಇತರ ವಾಯು ರಕ್ಷಣಾ ವ್ಯವಸ್ಥೆಗಳನ್ನು ಭೇದಿಸಿರುವ ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿಗಳು ದಕ್ಷಿಣ ಇಸ್ರೇಲ್‌ನ ಜನವಸತಿ ಪ್ರದೇಶಗಳ ಮೇಲೆ ಅಪ್ಪಳಿಸಿವೆ. ಅರಾದ್ (Arad) ಮತ್ತು ಡಿಮೋನಾ (Dimona) ನಗರಗಳ ಮೇಲೆ ನಡೆದ ಈ ನೇರ ದಾಳಿಯಲ್ಲಿ ಕನಿಷ್ಠ 100 ಜನರು ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಶನಿವಾರ ರಾತ್ರಿ ಇರಾನ್ ಉಡಾಯಿಸಿದ ಕನಿಷ್ಠ ಎರಡು ಪ್ರಬಲ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಡೆಯಲು ಇಸ್ರೇಲ್‌ನ ರಕ್ಷಣಾ ವ್ಯವಸ್ಥೆಗಳು ವಿಫಲವಾಗಿವೆ. ನೂರಾರು ಕೆಜಿ ಸ್ಫೋಟಕ ಹೊತ್ತಿದ್ದ ಕ್ಷಿಪಣಿಗಳು ನೇರವಾಗಿ ವಸತಿ ಸಮುಚ್ಚಯಗಳ ಮೇಲೆ ಬಿದ್ದಿವೆ.ಅರಾದ್ ನಗರವೊಂದರಲ್ಲೇ 75 ಜನರು ಗಾಯಗೊಂಡಿದ್ದು, ಇವರಲ್ಲಿ 10 ಜನರ ಸ್ಥಿತಿ ಚಿಂತಾಜನಕವಾಗಿದೆ. ಡಿಮೋನಾದಲ್ಲಿ 10 ವರ್ಷದ ಬಾಲಕ ಸೇರಿದಂತೆ 33 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೀರ್ಶೆಬಾದ ಸೊರೊಕಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಸ್ರೇಲ್‌ನ ಅತ್ಯಂತ ಸೂಕ್ಷ್ಮ ಪ್ರದೇಶವಾದ ‘ಡಿಮೋನಾ ಪರಮಾಣು ಸಂಶೋಧನಾ ಕೇಂದ್ರ’ದ ಸಮೀಪವೇ ಈ ದಾಳಿ ನಡೆದಿದೆ. ಇರಾನ್‌ನ ನಟಾನ್ಜ್ ಪರಮಾಣು ಕೇಂದ್ರದ ಮೇಲೆ ನಡೆದ ದಾಳಿಗೆ ಪ್ರತಿಕಾರವಾಗಿ ಈ ಕ್ರಮ ಕೈಗೊಂಡಿರುವುದಾಗಿ ಇರಾನ್ ಘೋಷಿಸಿದೆ.ದಾಳಿಯ ತೀವ್ರತೆಗೆ ಹಲವು ಕಟ್ಟಡಗಳು ಭಾಗಶಃ ಕುಸಿದಿದ್ದು, ರಸ್ತೆಗಳಲ್ಲಿ ದೊಡ್ಡ ಹೊಂಡಗಳು ನಿರ್ಮಾಣವಾಗಿವೆ. ಸ್ಫೋಟದ ನಂತರ ಹಲವಾರು ಕಡೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

🚨 UPDATE: MASS CASUALTY INCIDENT, ARAD#Israel #Breaking #Iran

New details from the scene in Arad:

▪️ 70 injured reported
▪️ Several in serious condition
▪️ Among them: a 5-year-old girl
▪️ People reported trapped under debris
▪️ Helicopters deployed for evacuation
▪️ Strike… pic.twitter.com/kigZaZM1VC

— Mossad Commentary (@MOSSADil) March 21, 2026

at least 100 injured | VIDEO Iron Dome failure? Iranian missiles strike Arad and Dimona
Share. Facebook Twitter LinkedIn WhatsApp Email

Related Posts

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM1 Min Read

ಶ್ವೇತಭವನದ ಔತಣಕೂಟದಲ್ಲಿ ಅಧ್ಯಕ್ಷ ಟ್ರಂಪ್ ಹತ್ಯೆಗೆ ಸಂಚು: ಗನ್ ಮತ್ತು ಚಾಕುಗಳೊಂದಿಗೆ ನುಗ್ಗಿದ್ದ ಹ್ಯಾಕರ್ ಬಂಧನ!

29/04/2026 9:01 PM1 Min Read

Shocking:ದೇಶದಲ್ಲಿ ಅಮಾನವೀಯ ಘಟನೆ: ಅಪಘಾತಕ್ಕೀಡಾದ ಪತಿಯ ರಕ್ತದ ಕಲೆ ತೊಳೆಯುವಂತೆ ಪತ್ನಿಗೆ ಆಂಬ್ಯುಲೆನ್ಸ್ ಸಿಬ್ಬಂದಿ ಒತ್ತಾಯ!

29/04/2026 8:53 PM1 Min Read
Recent News

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM
State News
KARNATAKA

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

By kannadanewsnow0929/04/2026 9:47 PM KARNATAKA 2 Mins Read

ಶಿವಮೊಗ್ಗ: ಇಂದಿನ ಒತ್ತಡದ ಜೀವನಶೈಲಿ ಹಾಗೂ ವಯೋಸಹಜ ಕಾರಣಗಳಿಂದ ಅನೇಕರು ಶ್ರವಣ ದೋಷಕ್ಕೆ (ಕೇಳಿಸಿಕೊಳ್ಳುವ ಸಮಸ್ಯೆ) ಒಳಗಾಗುತ್ತಿದ್ದಾರೆ. ಇಂತಹವರಿಗೆ ನೆರವಾಗುವ…

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಕಾಂಪೌಂಡ್ ಕುಸಿದು 7 ಮಂದಿ ಬಲಿ; ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ

29/04/2026 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.