Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್‌ನಲ್ಲಿ ವಾರಸುದಾರರ ಸಮರ: ಮಗ ಮುಜ್ತಾಬಾ ಪದಗ್ರಹಣಕ್ಕೆ ತಂದೆ ಅಲಿ ಖಮೇನಿ ವಿರೋಧ ವ್ಯಕ್ತಪಡಿಸಿದ್ದರು: ಸ್ಫೋಟಕ ವರದಿ!

16/03/2026 7:37 AM

BREAKING: ಒಡಿಶಾದಲ್ಲಿ ಭೀಕರ ಅಗ್ನಿ ಅನಾಹುತ: ಕಟಕ್ ಎಸ್‌ಸಿಬಿ ಆಸ್ಪತ್ರೆಯ ಐಸಿಯು ಬೆಂಕಿಗೆ 10 ರೋಗಿಗಳು ಬಲಿ!

16/03/2026 7:35 AM

ಈ 5 ಆಹಾರಗಳನ್ನು ಕರಿಬೇವಿನ ಎಲೆಗಳ ಜೊತೆ ಸೇವಿಸಿದರೆ, ನಿಮ್ಮ ಮೂಳೆಗಳು ಉಕ್ಕಿನಂತೆ ಬಲಗೊಳ್ಳುತ್ತವೆ!

16/03/2026 7:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಕೇಸ್ : ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್
KARNATAKA

ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಕೇಸ್ : ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

By kannadanewsnow0516/02/2026 3:53 PM

ಕೊಪ್ಪಳ : ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಪ್ಪಳ ಜಿಲ್ಲೆಯ ಗಂಗಾವತಿ 1ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ.

ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಈ ಒಂದು ಮರಣದಂಡನೆ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದ್ದಾರೆ.ಅಪರಾಧಿಗಳಾದ ಶರಣಬಸವರಾಜ್ ಮಲ್ಲ ಹಾಗೂ ಚರಣ್ ಎನ್ನುವ ಮೂವರು ಆರೋಪಿಗಳಿಗೆ ಇದೀಗ ಗಂಗಾವತಿ 1ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ.

ಪ್ರಕರಣ ಹಿನ್ನೆಲೆ

ಕಳೆದ ಮಾರ್ಚ್ ತಿಂಗಳಲ್ಲಿ ಗಂಗಾವತಿ ತಾಲೂಕಿನ ಸಾಣಾಪೂರ ಬಳಿ ಈ ಪೈಶಾಚಿಕ ಕೃತ್ಯ ನಡೆದಿತ್ತು. ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅಮಾನವೀಯವಾಗಿ ಅತ್ಯಾಚಾರವೆಸಗಿದ್ದರು. ಈ ಘಟನೆಯಲ್ಲಿ ವಿದೇಶಿ ಯುವಕನ ಕೊಲೆಯಾಗಿತ್ತು. ಈ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಜಿಲ್ಲೆಯ ಪ್ರವಾಸೋದ್ಯಮದ ಮೇಲೆ ಕರಿನೆರಳು ಬಿದ್ದಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅತ್ಯಂತ ಚುರುಕಾಗಿ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬ ಮೂವರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ಗಂಗಾವತಿಯ ಹೆಚ್ಚುವರಿ ಸತ್ರ ನ್ಯಾಯಾಲಯವು, ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಕಳೆದ ಶುಕ್ರವಾರ ಈ ಮೂವರೂ ದೋಷಿಗಳು ಎಂದು ಆದೇಶಿಸಿತ್ತು. ಇಂದು ಮೂವರಿಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ.

Share. Facebook Twitter LinkedIn WhatsApp Email

Related Posts

ಈ 5 ಆಹಾರಗಳನ್ನು ಕರಿಬೇವಿನ ಎಲೆಗಳ ಜೊತೆ ಸೇವಿಸಿದರೆ, ನಿಮ್ಮ ಮೂಳೆಗಳು ಉಕ್ಕಿನಂತೆ ಬಲಗೊಳ್ಳುತ್ತವೆ!

16/03/2026 7:30 AM1 Min Read

ಮೊಟ್ಟೆಗಳನ್ನು ಫ್ರಿಜ್‌ ನಲ್ಲಿಡಬೇಕೋ ಅಥವಾ ಹೊರಗಡೆ ಇಡಬೇಕೋ? ಇಲ್ಲಿದೆ ಉಪಯುಕ್ತ ಮಾಹಿತಿ

16/03/2026 7:15 AM1 Min Read

ದಿನಕ್ಕೆ 10,000 ಹೆಜ್ಜೆಗಳನ್ನು ಪೂರ್ಣಗೊಳಿಸಲು ನೀವು ಎಷ್ಟು ಕಿಲೋಮೀಟರ್ ನಡೆಯಬೇಕು ಗೊತ್ತಾ? ಇಲ್ಲಿದೆ ಮಾಹಿತಿ

16/03/2026 7:00 AM2 Mins Read
Recent News

ಇರಾನ್‌ನಲ್ಲಿ ವಾರಸುದಾರರ ಸಮರ: ಮಗ ಮುಜ್ತಾಬಾ ಪದಗ್ರಹಣಕ್ಕೆ ತಂದೆ ಅಲಿ ಖಮೇನಿ ವಿರೋಧ ವ್ಯಕ್ತಪಡಿಸಿದ್ದರು: ಸ್ಫೋಟಕ ವರದಿ!

16/03/2026 7:37 AM

BREAKING: ಒಡಿಶಾದಲ್ಲಿ ಭೀಕರ ಅಗ್ನಿ ಅನಾಹುತ: ಕಟಕ್ ಎಸ್‌ಸಿಬಿ ಆಸ್ಪತ್ರೆಯ ಐಸಿಯು ಬೆಂಕಿಗೆ 10 ರೋಗಿಗಳು ಬಲಿ!

16/03/2026 7:35 AM

ಈ 5 ಆಹಾರಗಳನ್ನು ಕರಿಬೇವಿನ ಎಲೆಗಳ ಜೊತೆ ಸೇವಿಸಿದರೆ, ನಿಮ್ಮ ಮೂಳೆಗಳು ಉಕ್ಕಿನಂತೆ ಬಲಗೊಳ್ಳುತ್ತವೆ!

16/03/2026 7:30 AM

BREAKING : ಒಡಿಶಾದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ, 10 ರೋಗಿಗಳು ಸಜೀವ ದಹನ : ವಿಡಿಯೋ ವೈರಲ್ | WATCH VIDEO

16/03/2026 7:27 AM
State News
KARNATAKA

ಈ 5 ಆಹಾರಗಳನ್ನು ಕರಿಬೇವಿನ ಎಲೆಗಳ ಜೊತೆ ಸೇವಿಸಿದರೆ, ನಿಮ್ಮ ಮೂಳೆಗಳು ಉಕ್ಕಿನಂತೆ ಬಲಗೊಳ್ಳುತ್ತವೆ!

By kannadanewsnow5716/03/2026 7:30 AM KARNATAKA 1 Min Read

ನಮ್ಮ ದೈನಂದಿನ ಅಡುಗೆಯಲ್ಲಿ ಪರಿಮಳಕ್ಕಾಗಿ ಬಳಸುವ ಕರಿಬೇವು ಕೇವಲ ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕೂ ಸಂಜೀವಿನಿ ಎಂಬುದು ನಿಮಗೆ ತಿಳಿದಿದೆಯೇ? ಇತ್ತೀಚಿನ…

ಮೊಟ್ಟೆಗಳನ್ನು ಫ್ರಿಜ್‌ ನಲ್ಲಿಡಬೇಕೋ ಅಥವಾ ಹೊರಗಡೆ ಇಡಬೇಕೋ? ಇಲ್ಲಿದೆ ಉಪಯುಕ್ತ ಮಾಹಿತಿ

16/03/2026 7:15 AM

ದಿನಕ್ಕೆ 10,000 ಹೆಜ್ಜೆಗಳನ್ನು ಪೂರ್ಣಗೊಳಿಸಲು ನೀವು ಎಷ್ಟು ಕಿಲೋಮೀಟರ್ ನಡೆಯಬೇಕು ಗೊತ್ತಾ? ಇಲ್ಲಿದೆ ಮಾಹಿತಿ

16/03/2026 7:00 AM

ALERT : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

16/03/2026 6:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.