ಗಾಝಾ: ದೇರ್ ಅಲ್-ಬಾಲಾಹ್ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಓರ್ವ ವಿದೇಶಿ ಪ್ರಜೆ ಸಾವು, ನಾಲ್ವರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ.
ಗಾಝಾ ನಗರದ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಮೇಲೆ ಬುಧವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ವಿದೇಶಿ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇರ್ ಅಲ್-ಬಾಲಾಹ್ನಲ್ಲಿರುವ ವಿಶ್ವಸಂಸ್ಥೆಯ ಕಾಂಪೌಂಡ್ ಮೇಲೆ ದಾಳಿ ನಡೆಸುವುದನ್ನು ಇಸ್ರೇಲ್ ಮಿಲಿಟರಿ ನಿರಾಕರಿಸಿದ್ದು, ಉತ್ತರ ಗಾಝಾದಲ್ಲಿನ ಹಮಾಸ್ ತಾಣವನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದೆ.
ಉಡುಪಿಯಲ್ಲಿ ಮಹಿಳೆ ಮರಕ್ಕೆ ಕಟ್ಟಿ ಹಲ್ಲೆ: ವೀಡಿಯೋ ಕಂಡು ದಿಗ್ಭ್ರಮೆಯಾಯಿತು – ಸಿಎಂ ಸಿದ್ಧರಾಮಯ್ಯ
ನಕಲಿ ಕೀಟ ನಾಶಕ ಉತ್ಪನ್ನಗಳ ಹಾವಳಿ ತಪ್ಪಿಸಲು ಕ್ರಮ: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್