ಗಾಜಾದ ನುಸೆರಾತ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 17 ಮಂದಿ ಸಾವು | Israel-Hamas War

ಗಾಜಾ: ಸೆಂಟ್ರಲ್ ಗಾಜಾ ಪಟ್ಟಿಯಲ್ಲಿರುವ ನುಸಿರಾತ್ ನಿರಾಶ್ರಿತರ ಶಿಬಿರದಲ್ಲಿರುವ ಮನೆಯೊಂದರ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 17 ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ ಮತ್ತು 34 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ವೈದ್ಯಕೀಯ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ. ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ: ಸದನದಲ್ಲಿ ಸಿ.ಎಂ.ಸಿದ್ದರಾಮಯ್ಯ ಹೀಗೆ ಹೇಳಿದ್ದು ಯಾರಿಗೆ!? ರಕ್ಷಣಾ ಪ್ರಯತ್ನಗಳು ಇನ್ನೂ ಮುಂದುವರೆದಿದ್ದು, ಸಾವನ್ನಪ್ಪಿದವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ಮೂಲಗಳು ಬುಧವಾರ ಹೇಳಿದೆ ಎಂದು ಕ್ಸಿನ್ಹುವಾ ಸುದ್ದಿ … Continue reading ಗಾಜಾದ ನುಸೆರಾತ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 17 ಮಂದಿ ಸಾವು | Israel-Hamas War