BREAKING NEWS: ಇಸ್ರೋ ಬೇಹುಗಾರಿಕೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ ಪೂರ್ವ ಜಾಮೀನು ರದ್ದುಗೊಳಿಸಿದ ಸುಪ್ರೀಂ

ನವದೆಹಲಿ: 1994ರ ಇಸ್ರೋ ಬೇಹುಗಾರಿಕೆ (ISRO Espionage Case)ವಿಚಾರದಲ್ಲಿ ವಿಜ್ಞಾನಿ ನಂಬಿ ನಾರಾಯಣನ್Nambi Narayanan) ಅವರ ಕೈವಾಡವಿದೆ ಎಂಬ ಆರೋಪದ ಪ್ರಕರಣದಲ್ಲಿ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸೇರಿದಂತೆ ನಾಲ್ವರಿಗೆ ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಪ್ರತ್ಯೇಕವಾಗಿ ಪರಿಗಣಿಸಲು ನ್ಯಾಯಾಲಯವು ಪ್ರಕರಣವನ್ನು ಕೇರಳ ಹೈಕೋರ್ಟ್‌ಗೆ ಹಿಂತಿರುಗಿಸಿದೆ.  ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಸಿ ಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು ಪ್ರಕರಣವನ್ನು ಮತ್ತೆ … Continue reading BREAKING NEWS: ಇಸ್ರೋ ಬೇಹುಗಾರಿಕೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ ಪೂರ್ವ ಜಾಮೀನು ರದ್ದುಗೊಳಿಸಿದ ಸುಪ್ರೀಂ