KPTCLನಿಂದ ‘902 ಹುದ್ದೆ’ಗಳಿಗೆ ಆಯ್ಕೆಗೊಂಡವರಿಗೆ ‘ನೇಮಕಾತಿ ಆದೇಶ ಪತ್ರ’ ವಿತರಣೆ

ಬೆಂಗಳೂರು : ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (KPTCL) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿತ್ತು. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಇಂತಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ವಿತರಣೆ ಮಾಡಲಾಗಿದೆ.  ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್‌(ವಿದ್ಯುತ್‌), 17 ಸಹಾಯಕ ಇಂಜಿನಿಯರ್(ಸಿವಿಲ್), 15-ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. ಅದೇ … Continue reading KPTCLನಿಂದ ‘902 ಹುದ್ದೆ’ಗಳಿಗೆ ಆಯ್ಕೆಗೊಂಡವರಿಗೆ ‘ನೇಮಕಾತಿ ಆದೇಶ ಪತ್ರ’ ವಿತರಣೆ