ದಾಖಲೆ ಇಲ್ಲ ಎಂಬ ಕಾರಣಕ್ಕೆ ಹಣಕಾಸಿನ ವಹಿವಾಟು ನಡೆದೇ ಇಲ್ಲ ಎನ್ನಲಾಗದು: ಸುಪ್ರೀಂ ಕೋರ್ಟ್‌

ನವದೆಹಲಿ: ಚೆಕ್, ಬ್ಯಾಂಕ್ ವರ್ಗಾವಣೆ ದಾಖಲೆ ಅಥವಾ ರಶೀದಿ ಇಲ್ಲ ಎನ್ನುವ ಕಾರಣಕ್ಕೆ ಹಣಕಾಸಿನ ವಹಿವಾಟು ನಡೆದೇ ಇಲ್ಲ ಎನ್ನಲಾಗದು ಎಂಬುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೇ ಹಣದ ವಹಿವಾಟು ಎಂದ ಮೇಲೆ ಅದರಲ್ಲಿ ನಗದು ಕೂಡ ಇರಬಹುದು. ಅದು ಅಸಹಜವೇನೂ ಅಲ್ಲ ಎಂಬುದಾಗಿ ತಿಳಿಸಿದೆ. ವ್ಯಕ್ತಿಯೊಬ್ಬ ಅಧಿಕೃತ ವಿಧಾನಗಳ ಮೂಲಕ ಅಂದರೆ ನೆಗೋಶಿಯಬಲ್ ಇನ್ ಸ್ಟುಮೆಂಟ್ಸ್ ಅಥವಾ ಬ್ಯಾಂಕ್ ವಹಿವಾಟು ಹಣ ವರ್ಗಾವಣೆಯನ್ನು ಸಾಭೀತುಪಡಿಸಲು ಸಾಧ್ಯವಾಗದೇ ಇದ್ದರೇ, ಅಂತಹ ಮೊತ್ತವನ್ನು ನಗದು ಮೂಲಕ ಪಾವತಿಸಲಾಗಿಲ್ಲ ಎಂಬ … Continue reading ದಾಖಲೆ ಇಲ್ಲ ಎಂಬ ಕಾರಣಕ್ಕೆ ಹಣಕಾಸಿನ ವಹಿವಾಟು ನಡೆದೇ ಇಲ್ಲ ಎನ್ನಲಾಗದು: ಸುಪ್ರೀಂ ಕೋರ್ಟ್‌