‘ಬ್ರ್ಯಾಂಡ್ ಬೆಂಗಳೂರು’ ರೂಪಿಸದಿದ್ದರೂ ಪರವಾಗಿಲ್ಲ, ‘ಬಾಂಬ್ ಬೆಂಗಳೂರು’ ಸೃಷ್ಟಿಸಬೇಡಿ- ಆರ್.ಅಶೋಕ್

ಬೆಂಗಳೂರು: ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ ಬಾಂಬ್ ಸ್ಫೋಟ ನಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಖಂಡಿಸಿದರು. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಆರ್.ಅಶೋಕ ಪಾಲ್ಗೊಂಡು ಮಾತನಾಡಿದ ಅವರು, ನಾವೆಲ್ಲರೂ ತಲೆತಗ್ಗಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಾಂತಿಯ ತೋಟವನ್ನು ಕೆಡಿಸುವ ಭಯೋತ್ಪಾದಕ ಚಟುವಟಿಕೆ ರಾಜಧಾನಿಯಲ್ಲಿ ನಡೆದಿದೆ. ಆಡಳಿತ ಪಕ್ಷದ ಸಚಿವರು, ಶಾಸಕರು ತಮ್ಮ ಮನಸ್ಥಿತಿಯನ್ನು … Continue reading ‘ಬ್ರ್ಯಾಂಡ್ ಬೆಂಗಳೂರು’ ರೂಪಿಸದಿದ್ದರೂ ಪರವಾಗಿಲ್ಲ, ‘ಬಾಂಬ್ ಬೆಂಗಳೂರು’ ಸೃಷ್ಟಿಸಬೇಡಿ- ಆರ್.ಅಶೋಕ್